Webdunia - Bharat's app for daily news and videos

Install App

ಸಿಎಂಗೆ ತಿರುಗೇಟು ಕೊಟ್ಟ ಮೈಸೂರಿನ ಯದುವಂಶದ ಮಹಾರಾಜ ಯದುವೀರ್ ಒಡೆಯರ್!

Webdunia
ಬುಧವಾರ, 14 ಮಾರ್ಚ್ 2018 (05:49 IST)
ಮೈಸೂರು : ‘ರಾಜ್ಯದಲ್ಲಿ ಮೈಸೂರು ರಾಜರ ನಂತರ ಯಾವುದಾದರೂ ಸರ್ಕಾರ ಅಭಿವೃದ್ಧಿ ಕೆಲಸ ಮಾಡಿದೆ ಎಂದರೇ ಅದು ನಮ್ಮ ಸರ್ಕಾರ ಮಾತ್ರ’ ಎಂದು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಮೈಸೂರಿನ ಯದುವಂಶದ ಮಹಾರಾಜ ಯದುವೀರ್ ಒಡೆಯರ್ ಅವರು ತಿರುಗೇಟು ಕೊಟ್ಟಿದ್ದಾರೆ. 


ಈ ಬಗ್ಗೆ ಮಾತನಾಡಿದ ಅವರು,’ ರಾಜರ ಆಳ್ವಿಕೆ ಸಿದ್ದರಾಮಯ್ಯ ಆಳ್ವಿಕೆ ಹೋಲಿಕೆ ಮಾಡುವುದು ಸರಿಯಲ್ಲ. ಅಂದಿನ ರಾಜರ ಕಾಲಕ್ಕೂ, ಇಂದಿನ ಕಾಲಕ್ಕೂ ತುಂಬಾ ವ್ಯತ್ಯಾಸವಿದೆ. ಸಿಎಂ ಸಿದ್ದರಾಮಯ್ಯ ಅವರು ಕಳೆದ ಐದು ವರ್ಷದಲ್ಲಿ ಏನು ಮಾಡಿದ್ದಾರೆ ಅನ್ನುವುದನ್ನು ಜನ ತೀರ್ಮಾನ ಮಾಡುತ್ತಾರೆ. ಜನರಿಗೆ ಎಲ್ಲವೂ ಗೊತ್ತಿದೆ. ರಾಜರು ನೀಡಿದ ಕೊಡುಗೆಯನ್ನು ಜನರು ಯಾವತ್ತು ಮರೆಯುವುದಿಲ್ಲ. ಮೈಸೂರು ಸಂಸ್ಥಾನ ಕೊಡುಗೆ ಎಲ್ಲರಿಗೂ ಗೊತ್ತಿದೆ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments