ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಕ್ಕೆ ಕೋಪಗೊಂಡ ಯಡಿಯೂರಪ್ಪ ಹೇಳಿದ್ದೇನು ಗೊತ್ತಾ...?

Webdunia
ಭಾನುವಾರ, 4 ಫೆಬ್ರವರಿ 2018 (15:16 IST)
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಗಿ ಪ್ರಧಾನಿ ಮೋದಿ ಅವರಿಗೆ ಟ್ವಿಟ್ ಮೂಲಕ ಸ್ವಾಗತ ಕೋರಿದ್ದಕ್ಕೆ ಕೋಪಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಟ್ವಿಟ್ಟರ್ ನಲ್ಲಿ ಖಾರವಾಗಿಯೇ ಉತ್ತರ ನೀಡಿದ್ದಾರೆ.


ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಟ್ವಿಟ್ಟರ್ ‘ಪ್ರಧಾನಿಗಳಿಗೆ ಸ್ವಾಗತ ಕೋರಿದ ಸಿಎಂ ಸಿದ್ದರಾಮಯ್ಯನವರಿಗೆ ಧನ್ಯವಾದಗಳು. ಹೌದು, ಕರ್ನಾಟಕ ಹಲವು ವಿಚಾರಗಳಲ್ಲಿ ಮೊದಲನೇಯ ಸ್ಥಾನದಲ್ಲಿದೆ. ಅವುಗಳು ಹೀಗಿವೆ, ಭ್ರಷ್ಟಾಚಾರದಲ್ಲಿ ನಂಬರ್ ಒನ್, 3,500 ಕ್ಕೂ ಹೆಚ್ಚು ರೈತರ ಆತ್ಮಹತ್ಯೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿತ, ಅಧಿಕಾರಿಗಳ ನಿಗೂಢ ಸಾವು, ಪ್ರಾಮಾಣಿಕ ಅಧಿಕಾರಿಗಳ ವರ್ಗಾವಣೆ, ಬೆಂಗಳೂರು ಅವನತಿ ಅಂತಾ ಬರೆದು, ಕೊನೆಗೆ #ಕರ್ನಾಟಕಟ್ರಸ್ಟ್ ( #KarnatakaTrustsModi)ಮೋದಿ ಎಂಬ ಹ್ಯಾಶ್ ಟ್ಯಾಗ್ ಬಳಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments