Webdunia - Bharat's app for daily news and videos

Install App

ಮುಂಗಾರು ಮಳೆಗಾಗಿ ಬೆಟ್ಟದಲ್ಲಿ ಮಾಡೇ ಬಿಟ್ರು

Webdunia
ಸೋಮವಾರ, 6 ಮೇ 2019 (18:39 IST)
ಇದು ಮುಂಗಾರು ಮಳೆ ಸಿನಿಮಾ ಅಲ್ಲ. ಆದರೆ ಇಲ್ಲಿ ಮುಂಗಾರು ಮಳೆಗಾಗಿ ಬೆಟ್ಟದಲ್ಲಿ ಅದನ್ನು ಮಾಡಲಾಗಿದೆ.
ಮಳೆಗಾಗಿ ಬೆಟ್ಟದಲ್ಲಿ ದೇವರಿಗೆ ಪೂಜೆ ಸಲ್ಲಿಕೆ ಮಾಡಲಾಗಿದೆ.

ಮುಂಗಾರು ಮಳೆಯು ಇದುವರೆಗೂ ಆಗದ ಹಿನ್ನೆಲೆಯಲ್ಲಿ ಕೋಣನೂರು ಗ್ರಾಮಸ್ಥರು ಗ್ರಾಮದಲ್ಲಿರುವ ಬೆಟ್ಟಕ್ಕೆ ತೆರಳಿ ಪೂಜೆಯನ್ನು ನೆರವೇರಿಸಿ ಮಳೆಯಾಗುವಂತೆ ಪ್ರಾರ್ಥನೆ ಮಾಡಿದ್ರು.

ನಂಜನಗೂಡು ತಾಲೂಕಿನ ಕೋಣನೂರು ಗ್ರಾಮದ ಕೂಗಳತೆ ದೂರದಲ್ಲಿ ಬೆಟ್ಟವಿದೆ. ಅಲ್ಲಿನ ಮಹದೇಶ್ವರ ಮತ್ತು ಮಲ್ಲಪ್ಪ ಎಂಬ 2 ದೇವಸ್ಥಾನಗಳಿದ್ದು  ಪ್ರತಿ ವರುಷ ಮಳೆ ಬಿದ್ದ ನಂತರ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಲಾಗುತ್ತಿತ್ತು. ಆದರೆ ಈ ಬಾರಿ ಇದುವರೆಗೂ ಒಂದೇ ಒಂದೂ ಮಳೆಯು ಬಾರದೇ ಇರುವ ಕಾರಣ ವಿಶೇಷಪೂಜೆ, ಪಂಚಾಮೃತ  ಅಭಿಷೇಕವನ್ನು ನೆರವೇರಿಸಿದರು.

ಗ್ರಾಮದ  ಮಹಿಳೆಯರು, ಮಕ್ಕಳು ಸೇರಿದಂತೆ ನೂರಾರು ಜನರು ತೆರಳಿ ಭಕ್ತಿಯನ್ನು ಸಮರ್ಪಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರನ್ಯಾ ರಾವ್ ಖಾತೆಗೆ 40 ಲಕ್ಷ ರೂ: ಗೃಹಸಚಿವ ಪರಮೇಶ್ವರ್ ಗೂ ಗೋಲ್ಡ್ ಕ್ವೀನ್ ಗೂ ಇದ್ದ ಲಿಂಕ್ ಏನು

Karnataka Weather: ಮುಂದಿನ ಎರಡು ದಿನ ಮಳೆಯ ಜೊತೆ ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

ಸಿದ್ದರಾಮಯ್ಯ ಸರ್ಕಾರಕ್ಕೆ ದಿವಾಳಿ ಮಾಡೆಲ್ ಆಫ್ ಕರ್ನಾಟಕ ಬಿರುದು ನೀಡಿ ಬಿಜೆಪಿ ವ್ಯಂಗ್ಯ

ಬಲೂಚಿಸ್ತಾನ್ ಶಾಲಾ ಬಸ್ ಸ್ಫೋಟದಲ್ಲಿ ನಾಲ್ವರು ಸಾವು: ಪಾಕ್‌ ಆರೋಪಕ್ಕೆ ಭಾರತದ ಪ್ರತ್ಯುತ್ತರ

ರಾಜ್ಯ ಡಿಜಿಪಿ ಅಲೋಕ್ ಮೋಹನ್ ನಿವೃತ್ತಿ: ಕನ್ನಡಿಗ ಎಂ.ಎ. ಸಲೀಂಗೆ ಒಲಿದ ಮಹತ್ವದ ಹುದ್ದೆ

ಮುಂದಿನ ಸುದ್ದಿ
Show comments