Webdunia - Bharat's app for daily news and videos

Install App

ಚಳಿಗಾಲ ಅಧಿವೇಶನಕ್ಕೆ ಮುಳುವಾಗಲಿರುವ ಹೋರಾಟ ಯಾವುದು ಗೊತ್ತಾ?

Webdunia
ಶುಕ್ರವಾರ, 16 ನವೆಂಬರ್ 2018 (18:53 IST)
ದೋಸ್ತಿ ಸರ್ಕಾರ ಬೆಳಗಾವಿಯಲ್ಲಿ ನಡೆಸುವ ಚಳಿಗಾಲ ಅಧಿವೇಶನಕ್ಕೆ ಕಬ್ಬು ಬೆಳೆಗಾರರ ಹೋರಾಟ ಮುಳುವಾಗಲಿದೆ.

ರೈತರಿಗೆ ಸಕ್ಕರೆ ಕಾರ್ಖಾನೆಗಳು ಮಾಡುತ್ತಿರುವ ಅನ್ಯಾಯ ಖಂಡಿಸಿ ರೈತರು ಬೆಳಗಾವಿ ಡಿಸಿ ಕಚೇರಿ ಎದುರು ಅಹೋರಾತ್ರಿ ಹೋರಾಟ ಆರಂಭಿಸಿದ್ದಾರೆ. ರೈತರ ಬೇಡಿಕೆ ಈಡೇರಿಸಲು  ಸರ್ಕಾರಕ್ಕೆ ರೈತರು ಗಡುವು ನೀಡಿದ್ದಾರೆ.

ಸಕ್ಕರೆ ಕಾರ್ಖಾನೆ ಮಾಲೀಕರು ರೈತರಿಗೆ ಮಾಡುತ್ತಿರುವ ಮೋಸ ಖಂಡಿಸಿ ಇವತ್ತು ಮಧ್ಯಾಹ್ನ ದಿಂದ ಡಿಸಿ ಕಚೇರಿ ಎದುರು ಹೋರಾಟ ಆರಂಭಿಸಿದ್ದಾರೆ.

 ಪ್ರತಿಭಟನಾ ಸ್ಥಳಕ್ಕೆ ಡಿಸಿ ಭೇಟಿ ನೀಡಿ ಹೋಗುವಾಗ ರೈತರು ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಜೊತೆಗೆ ಡಿಸಿ ಭರವಸೆ ಬಳಿಕ ರೈತ ಮುಖಂಡರಾದ ಗಂಗಾಧರ, ಕುರುಬೂರ ಶಾಂತಕುಮಾರ, ಈರಣ್ಣಾ ಕಡಾಡಿ, ಅಶೋಕ ಪೂಜಾರಿ, ಸಿದ್ದಗೌಡ ಮೋದಗಿ, ಲಕ್ಕಣ್ಣ ಸಂಸುದ್ದಿ ನೇತೃತ್ವದಲ್ಲಿ ಸುಧೀರ್ಘ ಸಮಾಲೋಚನೆ ನಡೆಸಿ, ಪ್ರತಿಭಟನೆ ಮುಂದುವರೆಸುವ ನಿರ್ಧಾರ ತೆಗೆದುಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒತ್ತಡಕ್ಕೆ ಮಣಿದರೆ ಖುದ್ದು ನಾನೇ ಮದ್ದೂರಿಗೆ ಬರಬೇಕಾಗುತ್ತೆ: ಕೇಂದ್ರ ಸಚಿವ ಎಚ್‌ಡಿಕೆ ವಾರ್ನಿಂಗ್‌

ಹೊರಗಿನಿಂದ ಬಂದವರು ಗಲಭೆ ಮಾಡಿರಬಹುದು: ಮದ್ದೂರು ಘಟನೆಗೆ ಚಲುವರಾಯಸ್ವಾಮಿ ಪ್ರತಿಕ್ರಿಯೆ

ಸಿದ್ದರಾಮಯ್ಯನವರ ಶಾಂತಿ ದೂತರೇ ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ಎಸೆದಿದ್ದು: ಸಿಟಿ ರವಿ

ಮದ್ದೂರಿನಲ್ಲಿ ಗಣೇಶ ಗಲಾಟೆ: ಸಣ್ಣ ಘಟನೆ, ಕ್ರಮ ಕೈಗೊಂಡಿದ್ದೀವಿ ಎಂದ ಗೃಹಸಚಿವ ಪರಮೇಶ್ವರ್

ಮದ್ದೂರಿನಲ್ಲಿ ಗಣೇಶ ಗಲಾಟೆ: ಹಿಂದೂಗಳ ಮೇಲೆಯೇ ಯಾಕೀ ದಾಳಿ ಬಿವೈ ವಿಜಯೇಂದ್ರ ಆಕ್ರೋಶ

ಮುಂದಿನ ಸುದ್ದಿ
Show comments