Daily Horoscope

ಗರುಡ ದೇವಾಲಯದಲ್ಲಿ ಕಳ್ಳತನವಾಗಿದ್ದು ಏನು ಗೊತ್ತಾ?

Webdunia
ಗುರುವಾರ, 22 ನವೆಂಬರ್ 2018 (20:27 IST)
ಆ ಜಿಲ್ಲೆಯಲ್ಲಿನ ಸುಪ್ರಸಿದ್ಧ ದೇವಾಲಯಕ್ಕೆ ನೂರಾರು ಜನರು ನಿತ್ಯ ಭೇಟಿ ನೀಡಿ, ದರ್ಶನ ಪಡೆದುಕೊಳ್ಳುತ್ತಾರೆ. ಆದರೆ ಅದೇ ದೇವಸ್ಥಾನದಲ್ಲಿ ನಡೆಯಬಾರದ್ದು ನಡೆದುಹೋಗಿದೆ.

ಕೋಲಾರ ಜಿಲ್ಲೆಯ ಸುಪ್ರಸಿದ್ಧ ಕೊಲದೇವಿ ಗರುಡ ದೇವಾಲಯದಲ್ಲಿ ಕಳ್ಳತನ ನಡೆದಿದೆ. ಕೋಲಾರದ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮದಲ್ಲಿರುವ ಗರುಡ ದೇವಾಲಯದಲ್ಲಿ ಕಳ್ಳತನವಾಗಿದೆ. ದೇವಾಲಯದ ಹಿಂಬದಿ ಗೋಡೆ ಕೆಡವಿ ದೇವಾಲಯದಲ್ಲಿದ್ದ ಹುಂಡಿ ಕಳ್ಳತನ ಮಾಡಲಾಗಿದೆ.

ಹುಂಡಿಯಲ್ಲಿದ್ದ ಸಾವಿರಾರು ರೂಪಾಯಿ ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments