Daily Horoscope

ರಾಜ್ಯ ನಾಯಕರಿಗೆ ರಾಹುಲ್ ಫರ್ಮಾನು ಏನು ಗೊತ್ತಾ?

Webdunia
ಸೋಮವಾರ, 13 ಆಗಸ್ಟ್ 2018 (19:00 IST)
ರಾಜ್ಯದಿಂದ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಂಡು ಬರಲೇಬೇಕು. ಹೀಗಂತ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫರ್ಮಾನು ಹೊರಡಿಸಿದರು.

ಬೀದರ್ ನಲ್ಲಿ `ಜನಧ್ವನಿ` ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬೃಹತ್ ಜನಸ್ತೋಮ ಉದ್ದೇಶಿಸಿ ಮಾತನಾಡಿದ ಅವರು, ಈಗಿನಿಂದಲೇ ಲೋಕಸಭೆ ಚುನಾವಣೆಗೆ ಸನ್ನದ್ಧರಾಗುವಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದರು.

ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸೇರಿದಂತೆ ಪಕ್ಷದ ಘಟಾನುಘಟಿ ನಾಯಕ ಸಮ್ಮುಖದಲ್ಲಿ ರಾಹುಲ್ ಗಾಂಧಿ ಪಕ್ಷ ಸಂಘಟನೆ ಕುರಿತು ಮಾತನಾಡಿದರು. ಇದೇ ವೇಳೆ ಎಂದಿನಂತೆ ಬಿಜೆಪಿ ವಿರುದ್ಧವೂ ಹರಿಹಾಯ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments