ಚುನಾವಣೆಗೆ ಸ್ಪರ್ಧೆ ಸುಮಲತಾ ಹೇಳಿದ್ದೇನು?

Webdunia
ಭಾನುವಾರ, 24 ಫೆಬ್ರವರಿ 2019 (15:48 IST)
ಯಾವುದೇ ಪಕ್ಷವಾದರೂ ಸರಿ, ಚುನಾವಣೆಯಲ್ಲಿ ನಿಲ್ಲಿ ಎಂದು ಮಂಡ್ಯದ ಜನತೆ ಒತ್ತಡ ಹೇರುತ್ತಿದ್ದಾರೆ. ಅವರ ಪ್ರೀತಿ, ಅಭಿಮಾನಕ್ಕೆ ಸದಾ ಚಿರಋಣಿ ಎಂದು ನಟ ಅಂಬರೀಶ್ ಅವರ ಪತ್ನಿ ಸುಮಲತ ಹೇಳಿದ್ದಾರೆ.

ಮಂಡ್ಯದ ಬಗ್ಗೆ ಅಂಬರೀಶ್ ಅವರು ಅಪಾರ ಕನಸನ್ನು ಇಟ್ಟುಕೊಂಡಿದ್ದರು. ಅವರ ಕನಸನ್ನು ನನಸು ಮಾಡುವುದು ನನ್ನ ಉದ್ದೇಶ. ಮಂಡ್ಯದ ಜನರ ಋಣ ತೀರಿಸುವ ಜವಾಬ್ದಾರಿ ನನ್ನ ಮೇಲಿದೆ. ಹೀಗಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದರು.

ಅಂಬರೀಶ್ ಅವರ ಮೂರನೇ ತಿಂಗಳ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಕಂಠೀರವ ಸ್ಟುಡಿಯೋದಲ್ಲಿರುವ ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಬರೀಶ್ ಇಲ್ಲ ಎನ್ನುವುದೇ ಮನಸ್ಸಿಗೆ ತುಂಬಾ ನೋವು ಮತ್ತು ಬೇಸರ ತರಿಸಿದೆ. ಅವರು ಬಿಟ್ಟುಹೋದ ಆದರ್ಶಗಳು ಮತ್ತು ಕನಸುಗಳನ್ನು ಈಡೇರಿಸುವುದು ನನ್ನ ಕೆಲಸ ಎಂದು ಹೇಳಿದರು.

ಕಾಂಗ್ರೆಸ್ನಿಂದ ಚುನಾವಣೆಗೆ ಸ್ಪರ್ಧಿಸುವ ಒಲವಿರುವುದು ನಿಜ. ಆದರೆ ಸ್ಪರ್ಧೆ ಯಾವ ಪಕ್ಷದಿಂದ ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ. ಆದರೆ ಚುನಾವಣೆಗೆ ಸ್ಪರ್ಧಿಸುವುದು ಖಚಿತ. ಬಗ್ಗೆ ಅಭಿಮಾನಿಗಳು, ಬೆಂಬಲಿಗರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments