Webdunia - Bharat's app for daily news and videos

Install App

ಪಾಕಿಸ್ತಾನ್ ಜಿಂದಾಬಾದ್ ಎಂದ ಪಾಪಿಗೆ ಏನಾಯ್ತು ಗೊತ್ತಾ?

Webdunia
ಭಾನುವಾರ, 24 ಫೆಬ್ರವರಿ 2019 (13:58 IST)
ಹುತಾತ್ಮ ಯೋಧನ ತವರಲ್ಲಿಯೇ ಪಾತಕಿಯೊಬ್ಬ ಪಾಪಿ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾನೆ.
ಪಾತಕಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ, ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಹುತಾತ್ಮ ಯೋಧನ ಸ್ವಗ್ರಾಮದಲ್ಲೇ ಪಾಕಿಸ್ತಾನದ ಪರ ಘೋಷಣೆ ಕೂಗಲಾಗಿದೆ. ಮಂಡ್ಯದ ಕೆ.ಎಂ.ದೊಡ್ಡಿಯಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿದೆ. ಹುತಾತ್ಮ ಯೋಧ ಗುರು ಸ್ವಗ್ರಾಮ ಗುಡಿಗೆರೆ ಕಾಲೋನಿ ಪಕ್ಕದ ಕೆ.ಎಂ.ದೊಡ್ಡಿಯಲ್ಲಿ ಈ ಘಟನೆ ನಡೆದಿದೆ. ಅಸ್ಸಾಂ ಮೂಲದ ಕೂಲಿ ಕಾರ್ಮಿಕನಿಂದ ಪಾಕ್ ಪರ ಘೋಷಣೆ ಕೂಗಲಾಗಿದೆ. ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಘೋಷಣೆ ಕೂಗಿದ ಅಸ್ಸಾಂ ಮೂಲದ ಸಾದಿಕ್ ಕೂಲಿ ಕಾರ್ಮಿಕನಾಗಿದ್ದಾನೆ.

ಸಾದಿಕ್ ಗೆ ಸಾರ್ವಜನಿಕರಿಂದ  ಧರ್ಮದೇಟು ಬಿದ್ದಿದೆ. ಸಾದಿಕ್ ನನ್ನ ಸುತ್ತುವರಿದು ಭಾರತ್ ಮಾತಾಕಿ ಜಿಂದಾಬಾದ್ ಎಂದು ಘೋಷಣೆ ಕೂಗಿಸಿದ ಸಾರ್ವಜನಿಕರು. ಆಗ ಭಾರತ್ ಮಾತಾಕಿ ಜಿಂದಾಬಾದ್ ಎನ್ನುವ ಬದಲು ಮತ್ತೊಮ್ಮೆ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆಯನ್ನ ಸಾದಿಕ್ ಕೂಗಿದ್ದಾನೆ. ಈ ವೇಳೆ ಕೋಪಗೊಂಡ ಸಾರ್ವಜನಿಕರಿಂದ ಥಳಿತವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments