Webdunia - Bharat's app for daily news and videos

Install App

ಜನತಾ ಕರ್ಫ್ಯೂ ಹೀಗೆ ಮಾಡಿ ಎಂದ ಸಿಎಂ ಬಿ.ಎಸ್.ಯಡಿಯೂರಪ್ಪ

Webdunia
ಶನಿವಾರ, 21 ಮಾರ್ಚ್ 2020 (15:37 IST)
ಪಿಎಂ ನರೇಂದ್ರ ಮೋದಿ ಮಾರಕ ರೋಗವಾಗಿರುವ ಕೊರೊನಾ ವೈರಸ್ ತಡೆಗೆ ಜನತಾ ಕರ್ಫ್ಯೂ ಗೆ ದೇಶದ ಜನರಲ್ಲಿ ಮನವಿ ಮಾಡಿದ್ದಾರೆ. ಏತನ್ಮಧ್ಯೆ ಸಿಎಂ ಕೂಡಾ ಜನತಾ ಕರ್ಫ್ಯೂವನ್ನು ತಪ್ಪದೇ ಆಚರಿಸಬೇಕು ಎಂದಿದ್ದಾರೆ.

ಮನೆಯಲ್ಲಿ ಕುಟುಂಬದ ಸದಸ್ಯರೆಲ್ಲರೂ ಉಳಿದುಕೊಂಡು ಬೆಳಗ್ಗೆಯಿಂದ ರಾತ್ರಿವರೆಗೆ ಜನತಾ ಕರ್ಫ್ಯೂ ಆಚರಣೆ ಮಾಡಬೇಕು.
ಕೊರೊನಾ ತಡೆಗೆ ರಾಜ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ಕೆಲಸ ಮಾಡಲಾಗ್ತಿದೆ. ಸರಕಾರದ ಪ್ರಯತ್ನಕ್ಕೆ ಹಾಗೂ ಕೆಲಸಕ್ಕೆ ಜನರ ಸಾಂಘಿಕ ಶಕ್ತಿ ಹಾಗೂ ಬಲ ಬೇಕು ಅಂತ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ರಾತ್ರಿ 9ರ ನಂತರವೂ ಮನೆಯಿಂದ ಹೊರಗೆ ಯಾರೂ ಬರಬೇಡಿ. ಆದರೆ ಸಂಜೆ 5 ಕ್ಕೆ ಕಿಟಿಕಿ ಹಾಗೂ ಮನೆ ಮೇಲೆ ನಿಂತು ಚಪ್ಪಾಳೆ ಹೊಡೆಯೋದನ್ನು ಮರೆಯಬೇಡಿ ಅಂತ ಸಿಎಂ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments