Select Your Language

Notifications

webdunia
webdunia
webdunia
webdunia

ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ ವ್ಯಕ್ತಿಗೆ ಕೊನೆಗೆ ಆಗಿದ್ದೇನು?

ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ ವ್ಯಕ್ತಿಗೆ ಕೊನೆಗೆ ಆಗಿದ್ದೇನು?
ಮುಂಬೈ , ಮಂಗಳವಾರ, 5 ಜನವರಿ 2021 (07:52 IST)
ಮುಂಬೈ : 39 ವರ್ಷದ ವ್ಯಕ್ತಿಯೊಬ್ಬ ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ ಹಿನ್ನಲೆಯಲ್ಲಿ ಆಕೆಯ ಪತಿಯ ಒಡಹುಟ್ಟಿದವರು ಆತನನ್ನು ಕೊಲೆ ಮಾಡಿದ ಘಟನೆ ಮುಂಬೈ ನಲ್ಲಿ ನಡೆದಿದೆ.

ಪ್ರಸಾದ್ ಆದಿತ್ರಾವ್ ಕೋಲಿ(27) ಕೊಲೆಯಾದ ವ್ಯಕ್ತಿ. ಈತ ವಿವಾಹಿತ ಮಹಿಳೆಯೊಂದಿಗೆ ಸಂಬಂಧದಲ್ಲಿದ್ದ. ಈ ವಿಚಾರ ತಿಳಿದ ಆಕೆಯ ಪತಿಯ ನಾಲ್ವರು ಸಹೋದರರು ಆತನನ್ನು ಅಪಹರಿಸಿ ಕಲ್ಲಿನಿಂದ ಹೊಡೆದು ಕೊಂದಿದ್ದಾರೆ. ಶವವನ್ನು ಬಂಡೆಗಳ ಕೆಳಗೆ ಮರೆಮಾಚಿದ್ದಾರೆ.

ಮೃತ ವ್ಯಕ್ತಿಯ ಕುಟುಂಬದವರು ದೂರು ದಾಖಲಿಸಿದ ಹಿನ್ನಲೆಯಲ್ಲಿ  ಪೊಲೀಸರು ತನಿಖೆ ನಡೆಸಿದಾಗ ಆರೋಪಿಗಳು ಸಿಕ್ಕಿಹಾಕಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ ವಿಜ್ಞಾನಿಗಳ ಪರಿಶ್ರಮ ಶ್ಲಾಘಿಸಿದ ಪ್ರಧಾನಿ ಮೋದಿ