Webdunia - Bharat's app for daily news and videos

Install App

ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನಡೆದದ್ದು ಏನು ಗೊತ್ತಾ?

Webdunia
ಬುಧವಾರ, 28 ನವೆಂಬರ್ 2018 (14:18 IST)
ಆ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಸಂಭ್ರಮದಿಂದ ಪೂಜೆಗಳು ನಡೆದವು. ಯಾಕೆ ಎನ್ನೋದಕ್ಕೆ ಮುಂದೆ ಓದಿ…

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಗಾಜರಕೋಟ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ  ಸಂಭ್ರಮದಿಂದ ಸಾಮೂಹಿಕ ರುದ್ರಾಭೀಷಕ ಮತ್ತು ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ಜರುಗಿತು.

ರೇವಣಸಿದ್ದಯ್ಯ ಹಿರೇಮಠ, ಜಗದೀಶ್ ಸ್ವಾಮಿ ಕಾನಕುರ್ತಿ, ಸಂಗಯ್ಯ ಸ್ವಾಮಿ ಅವರಿಂದ ಸಂಗೀತಯುಕ್ತ ರುದ್ರಾಭಿಷೇಕ ನಡೆಸಿಕೊಟ್ಟರು. 21 ಜೋಡಿ ದಂಪತಿಗಳು ಸಾಮೂಹಿಕ ರುದ್ರಾಭೀಷಕದಲ್ಲಿ ಭಾಗಿಯಾದರು. ನಂತರ ಹಾಲಪ್ಪಯನ ಮಠದ ಶ್ರೀ ಪಂಚಾಕ್ಷರಿ ಸ್ವಾಮೀಜಿ ಅವರು ಜ್ಯೋತಿ ಬೆಳಗಿಸುವದರ ಮೂಲಕ ಕಾರ್ತಿಕ ದೀಪೋತ್ಸವಕ್ಕೆ ಚಾಲನೆ ನೀಡಿದರು.

ಮಹಿಳೆಯರು ದೀಪವನ್ನು ಹಚ್ಚಿ ಸಂಭ್ರಮ ಪಟ್ಟರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments