ಎಮ್ಮೆ ಜತೆ ಲೈಂಗಿಕ ಕ್ರಿಯೆ ನಡೆಸಿ ಸಿಕ್ಕಿಬಿದ್ದವನಿಗೆ ಏನಾಯ್ತು?

Webdunia
ಬುಧವಾರ, 17 ಜುಲೈ 2019 (12:34 IST)
ಎಮ್ಮೆ ಜೊತೆಗೆ ಸಂಭೋಗ ಮಾಡಿ ಸಿಕ್ಕಿ ಬಿದ್ದ ವಿಕೃತ ಕಾಮುಕನನ್ನು ಜನರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಮಂಗಳೂರಿನ ಕುಂಜತ್ತ ಬೈಲ್ ನಲ್ಲಿ ಈ ವಿಕೃತ ಕಾಮಿ ಜನರ ಕೈಗೆ ಸಿಕ್ಕಿ ಬಿದ್ದು ಹಿಗ್ಗಾ ಮುಗ್ಗಾ ಥಳಿಸಿಕೊಂಡಿದ್ದಾನೆ.

 ಎಮ್ಮೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನನ್ನು ಬಿಹಾರ ಮೂಲದ ಕೂಲಿ ಕಾರ್ಮಿಕ ಮಹ್ಮದ್ ಅನ್ಸಾರಿ ಎಂದು ಗುರುತಿಸಲಾಗಿದೆ.

ಎಮ್ಮೆ ಜೊತೆ ಮಹ್ಮದ್ ಅನ್ಸಾರಿ ಮಾಡುತ್ತಿದ್ದ ಲೈಂಗಿಕ ಕ್ರಿಯೆಯನ್ನು ಜನರು ಮೊಬೈಲ್ ನಲ್ಲಿ ಸೆರೆಹಿಡಿದು, ಆ ಬಳಿಕ ಕಾಮುಕನನ್ನು ಥಳಿಸಿದ್ದಾರೆ.

ಮಂಗಳೂರಿನ ಕುಂಜತ್ತ ಬೈಲಿನಲ್ಲಿ ಘಟನೆ ನಡೆದಿದ್ದು ಬಯಲಿನಲ್ಲಿ ಮೇಯಲು ಕಟ್ಟಿದ್ದ ದನಕ್ಕೆ ಆತ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ವಿಕೃತ ಕಾಮಿ ಯುವಕನನ್ನು ಮಹಮ್ಮದ್ ಅಜರ್ ಅನ್ಸಾರಿ ಎಂದು ಗುರುತಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ