ಲಾಕ್ ಡೌನ್ 3.0 ಏನಿರುತ್ತೆ? ಏನಿರಲ್ಲಾ?

Webdunia
ಭಾನುವಾರ, 3 ಮೇ 2020 (21:06 IST)
ಕೋವಿಡ್ – 19 ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್ ಡೌನ್ ಮುಂದುವರಿಸಲಾಗಿದೆ. ಈ ನಡುವೆ ಏನಿರುತ್ತೆ? ಏನಿರಲ್ಲ ಅನ್ನೋ ಕುತೂಹಲ ಜನರಲ್ಲಿದೆ.

ಕೇಂದ್ರ ಸರಕಾರದ ನಿರ್ದೇಶನದಂತೆ ರಾಜ್ಯ ಸರಕಾರ ಹೊರಡಿಸಿರುವ ಪಟ್ಟಿಯಲ್ಲಿ ಲಾಕ್ ಡೌನ್ ವಿಸ್ತರಣೆಯಾದರೂ ಕೆಲವೊಂದು ಅನುಕೂಲಗಳು ಜನರಿಗೆ ಆಗುತ್ತಿವೆ.

ದೇಶಾದ್ಯಂತ ಮೆಟ್ರೋ, ರೈಲು, ವಿಮಾನ ಸಂಚಾರ ಬಂದ್ ಇರಲಿವೆ. ರೆಡ್ ಝೋನ್ ನಲ್ಲಿರುವ ಕಂಟೈನ್ ಮೆಂಟ್ ಪ್ರದೇಶಗಳಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ ಹೊರತು ಪಡಿಸಿ ಬಹುತೇಕ ಎಲ್ಲವೂ ಬಂದ್ ಇರಲಿವೆ.

ಆರೆಂಜ್ ಝೋನ್ ನಲ್ಲಿ ಟ್ಯಾಕ್ಸಿ, ಕಾರು, ಬೈಕ್ ನಲ್ಲಿ ಸಂಚರಿಸೋಕೆ ಅವಕಾಶವಿದೆ.

ಇನ್ನು ಗ್ರೀನ್ ಝೋನ್ ನಲ್ಲಿ ದೇಶಾದ್ಯಂತ ನಿರ್ಬಂಧಗೊಳಿಸಲಾಗಿರುವ ಚಟುವಟಿಕೆ ಹೊರತು ಪಡಿಸಿ ಉಳಿದೆಲ್ಲವೂ ಶುರುವಾಗಲಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments