ಮಂಡ್ಯ ಕಾಂಗ್ರೆಸ್ ರೆಬೆಲ್ಸ್ ಸ್ಥಿತಿ ಏನಾಗ್ತಿದೆ?

Webdunia
ಶನಿವಾರ, 4 ಮೇ 2019 (16:24 IST)
ಬೈ ಎಲೆಕ್ಷನ್ ನಲ್ಲಿ ಕುಂದಗೋಳ ಕ್ಷೇತ್ರದಲ್ಲಿ ಯಾವುದೇ ಅಸಮಾಧಾನ ಈಗ ಇಲ್ಲ.  ಕುಂದಗೋಳದಲ್ಲಿ ಪ್ರಚಾರ ಕಾರ್ಯ ಆರಂಭವಾಗಿದೆ. ಅಂತ ಡಿಸಿಎಂ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಡಿಸಿಎಂ ಡಾ. ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದು, ಕೆಪಿಸಿಸಿ ಅಧ್ಯಕ್ಷ ಹಾಗೂ ಸಿಎಲ್ ಪಿ ನಾಯಕರು ಅದನ್ನೆಲ್ಲ ಸರಿ ಮಾಡಿದ್ದಾರೆ. ನಾನು ಕೂಡ ಹುಬ್ಬಳ್ಳಿ ಸಭೆಗೆ ಹೋಗುತ್ತಿದ್ದೇನೆ ಎಂದರು.

ಮಂಡ್ಯ ಕಾಂಗ್ರೆಸ್ ಗೆ ರೆಬೆಲ್ಸ್ ವಿರುದ್ಧ ಕ್ರಮ ಕೈಗೊಳ್ಳದ ವಿಚಾರ ಕುರಿತು ಕೆಪಿಸಿಸಿ ಅಧ್ಯಕ್ಷರು ಈಗಾಗಲೇ ಹೇಳಿಕೆ ಕೊಟ್ಟಿದ್ದಾರೆ. ಆ ಬಗ್ಗೆ ಅವರು ತೀರ್ಮಾನ ಮಾಡಿದ್ದಾರೆ.

ಸಾಧಕ ಬಾಧಕಗಳನ್ನ ನೋಡಿ, ಅವರನ್ನು ಕರೆದು ತೀರ್ಮಾನಿಸುತ್ತಾರೆ. ಇದೆಲ್ಲ ಅವರಿಗೆ ಬಿಟ್ಟದ್ದು. ಮೈತ್ರಿ ಸರ್ಕಾರದ ಮೇಲೆ ಈ ಬೆಳವಣಿಗೆ ಪರಿಣಾಮ ಬೀರಲ್ಲ. ಇದು ಸರ್ಕಾರದಲ್ಲಿ ಬಿರುಕು ಸೃಷ್ಟಿಸಲ್ಲ ಅಂತ ಡಿಸಿಎಂ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments