Select Your Language

Notifications

webdunia
webdunia
webdunia
webdunia

ಗೊರೂರಿನಲ್ಲಿ ಸಚಿವ ಹೆಚ್.ಡಿ.ರೇವಣ್ಣ ಏನೆಂದರು?

ಗೆರೂರು
ಹಾಸನ





ಹಾಸನದ ಗೊರೂರಿನಲ್ಲಿ ಸಚಿವ ಹೆಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದು, ಮಳೆಯಿಂದಾಗಿರುವ ನಷ್ಟಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ನಾಳೆಯಿಂದಶಿರಾಡಿಘಾಟ್ ರಸ್ತೆ ಸಂಚಾರಕ್ಕೆ ಮುಕ್ತವಾಗಲಿದೆ. ಉಳಿದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಬಿಳಿಕೆರೆ-ಬೇಲೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಆರಂಭವಾಗಲಿದೆ ಎಂದೂ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಪೆಟ್ರೊಲ್ ಬೆಲೆ ಏರಿಕೆ ಕುರಿತು ಆ ಶಾಸಕ ಹೇಳಿದ್ದೇನು?