ಚೌಕಿದಾರ್ ಮೋದಿ ಏನು ಮಾಡ್ತಿದ್ದಾರೆ ?

Webdunia
ಸೋಮವಾರ, 18 ಏಪ್ರಿಲ್ 2022 (18:59 IST)
ಸಚಿವ ಕೆ.ಎಸ್. ಈಶ್ವರಪ್ಪ ಅವರ ಬಂಧನಕ್ಕೆ ಆಗ್ರಹಿಸಿ ಮತ್ತು ರಾಜ್ಯ ಸರ್ಕಾರದ 40% ಕಮಿಷನ್ ಹಗರಣದ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಜನಜಾಗೃತಿ ಪ್ರತಿಭಟನಾ ಕಾರ್ಯಕ್ರಮ ಮುಂದುವರಿದಿದೆ. ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಚಿಕ್ಕೋಡಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ನಂತ್ರ ಮಾಧ್ಯದವರೊಂದಿಗೆ ಮಾತಾಡಿದ ಎಂಬಿ ಪಾಟೀಲ್​, ರಾಜ್ಯದಲ್ಲಿ 40% ಕಮಿಷನ್ ಸರ್ಕಾರದ ಇದೆ. ಕಾಂಗ್ರೆಸ್ ಪಕ್ಷ ಹೋರಾಟ ಮಾಡಿದ ಮೇಲೆ ಈಶ್ವಪ್ಪನವರು ರಾಜೀನಾಮೆ ಸಲ್ಲಿಸಿದ್ದಾರೆ. ಈಶ್ವಪ್ಪನವರ ರಾಜೀನಾಮೆ ನಮ್ಮ ಮುಖ್ಯ ಉದ್ದೇಶ ಅಲ್ಲ, ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಬೇಕು. ಮೋದಿಯವರು ನಾ ಖಾವುಂಗಾ ನಾ ಖಾನೇದೂಂಗಾ ಅಂತಾ ಹೇಳಿದ್ದಾರೆ.  ಅವರದ್ದೇ ಕಾರ್ಯಕರ್ತ ಸಂತೋಷ್ 40% ಕಮಿಷನ್ ಬಗ್ಗೆ ಸಾಕಷ್ಟು ಪತ್ರಗಳನ್ನು ಬರೆದಿದ್ದರು. ಚೌಕಿದಾರ್ ಮೋದಿ ಈಗ ಏನು ಮಾಡ್ತಾ ಇದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಎನ್ ರವಿಕುಮಾರ್

ಕೋಗಿಲು ಬಡಾವಣೆ ಅಕ್ರಮ ಮನೆಗಳ ತೆರವು; ಸಿಎಂ, ಡಿಸಿಎಂ ಯೂ ಟರ್ನ್: ವಿಜಯೇಂದ್ರ

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ ಈ ಎದೆ ಝಲ್ಲೆನಿಸುವ ಆಕ್ಸಿಡೆಂಟ್ ವಿಡಿಯೋ

ಮನೆ ಕೋರಿ ಕರ್ನಾಟಕದ ಅರ್ಜಿ ಸಲ್ಲಿಸಿದವರ ಗತಿ ಏನು: ಶೋಭಾ ಕರಂದ್ಲಾಜೆ

ರಾಹುಲ್ ಗಾಂಧಿಗಿಂತ ಮೊದಲು ನೆಹರೂ ಕುಟುಂಬದಲ್ಲಿ ನಡೆಯುತ್ತಿದೆ ಮದುವೆ: ಯಾರದ್ದು ನೋಡಿ

ಮುಂದಿನ ಸುದ್ದಿ
Show comments