Daily Horoscope
✕

ಎಂಟಿಬಿ ನಾಗರಾಜ್ ನನಗೆ ಯಾವ ಲೆಕ್ಕ? : ಅವಾಜ್ ಹಾಕಿದ ಸಂಸದ ಬಚ್ಚೇಗೌಡ

Webdunia
ಸೋಮವಾರ, 20 ಜನವರಿ 2020 (19:48 IST)
ಬಿಜೆಪಿಯ ಸಂಸದ ಬಚ್ಚೇಗೌಡ ಹಾಗೂ ಮಾಜಿ ಸಚಿವ ಎಂಟಿಬಿ ನಾಗರಾಜ್ ನಡುವಿನ ಸಮರ ಬಹಿರಂಗವಾಗೇ ಮುಂದುವರಿದಿದೆ.

ಸಿಎಂ ಬಿ.ಎಸ್.ಯಡಿಯೂರಪ್ಪರಿಗೆ ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ ವಿರುದ್ಧ ಎಂಟಿಬಿ ನಾಗರಾಜ್ ಉಪ ಚುನಾವಣೆ ಸೋಲಿನ ಕುರಿತು ಆರೋಪ ಮಾಡಿ ದೂರು ಸಲ್ಲಿಸಿದ್ರು.

ಇದಕ್ಕೆ ಪ್ರತಿಕ್ರಿಯೆ ನೀಡಿರೋ ಸಂಸದ ಬಚ್ಚೇಗೌಡ, ಎಂಟಿಬಿ ಹಾಗೂ ಅವರ ದೂರು ನನಗೆ ಯಾವ ಲೆಕ್ಕಕ್ಕೂ ಇಲ್ಲ. ನನ್ನ ಕೆಲಸ ನಾನು ಮಾಡುವೆ. ದೂರಿಗೆಲ್ಲ ನನ್ನ ಹತ್ತಿರ ಲೆಕ್ಕಾ ಇಲ್ವೇ ಇಲ್ಲಾ ಅಂತ ಖಡಕ್ಕಾಗಿ ಹೇಳೋ ಮೂಲಕ ಎಂಟಿಬಿಗೆ ಟಾಂಗ್ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments