ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಪ್ರಶ್ನೆ ಏನು?

Webdunia
ಮಂಗಳವಾರ, 23 ಆಗಸ್ಟ್ 2022 (15:21 IST)
ಮೈಸೂರು  : ದೇವರು ಇಂತಹ ಆಹಾರವನ್ನೇ ತಿನ್ನಿ ಎಂದು ಹೇಳಿದ್ದಾನಾ ಎಂದು ಮುಸ್ಲಿಂರನ್ನು ಸಿದ್ದರಾಮಯ್ಯ ಕೇಳಲಿ, ಅದನ್ನು ಕೇಳಲು ಅವರಿಗೆ ತೊಡೆ ನಡುಗುತ್ತಾ ಎಂದು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದರು.

ಮಾಂಸಾಹಾರ ತಿಂದು ದೇವಸ್ಥಾನ ಪ್ರವೇಶ ಮಾಡಬಾರದು ಎಂದು ದೇವರು ಹೇಳಿದ್ದಾನಾ ಎಂಬ ಸಿದ್ದರಾಮಯ್ಯ ಪ್ರತಿಕ್ರಿಯೆಗೆ ಸಂಬಂಧಿಸಿದಂತೆ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ದೇವರು ಇಂತಹ ಆಹಾರ ತಿಂದು ಬನ್ನಿ ಎಂದು ಹೇಳಿದ್ದಾನಾ ಎಂದು ಮುಸ್ಲಿಂರನ್ನು ಕೇಳಿ. ಮುಸ್ಲಿಂರಿಗೆ ಹಂದಿ ತಿನ್ನಬಾರದು ಎಂದು ಹೇಳಿದ್ದಾರಾ? ದನನೇ ತಿನ್ನಿ ಅಂತಾ ಹೇಳಿದ್ದಾರಾ? ಸಿದ್ದರಾಮಯ್ಯ ಅವರೇ ಅದನ್ನು ಕೇಳಲು ನಿಮಗೆ ತೊಡೆ ನಡುಗುತ್ತಾ? ಅದನ್ನು ಕೇಳಲು ನಿಮಗೆ ಆಗಲ್ವಾ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ಮನೆಯಲ್ಲಿ ಕೋಳಿ, ಮೀನು, ಹಂದಿ ಮಾಂಸ ಸೇರಿದಂತೆ ಏನು ಬೇಕಾದರೂ ತಿನ್ನಬಹುದು. ನಮ್ಮಲ್ಲಿ ಆಸ್ತಿಕರು ಹಾಗೂ ನಾಸ್ತಿಕರು ಎಲ್ಲಾ ಇದ್ದಾರೆ. ಸಾರ್ವಜನಿಕವಾಗಿ ಗುಡಿಗೆ ಹೋಗಬೇಕಾದರೆ ಶಿಷ್ಟಾಚಾರ ಇರುತ್ತದೆ. ಆ ಶಿಷ್ಟಾಚಾರ ಪಾಲನೆ ಮಾಡಿ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿದ್ದರಾಮಯ್ಯಗೆ ತಾಕತ್ತಿದ್ದರೆ ಕುರಾನ್, ಬೈಬಲ್ ಬಗ್ಗೆ ಇಂತಹ ಹೇಳಿಕೆ ನೀಡಲಿ: ಕೆಎಸ್ ಈಶ್ವರಪ್ಪ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

ಮುಂದಿನ ಸುದ್ದಿ
Show comments