ಕೇಂದ್ರ ಸಚಿವರಿಂದ ರಾಜ್ಯದ ಸಚಿವರಿಗೆ ಸಿಕ್ಕ ಬರ್ತ್ ಡೇ ಗಿಫ್ಟ್ ಏನು?

Webdunia
ಬುಧವಾರ, 18 ಡಿಸೆಂಬರ್ 2019 (21:28 IST)
ಕೇಂದ್ರದ ಸಚಿವರಿಂದ ರಾಜ್ಯದ ಸಚಿವರೊಬ್ಬರಿಗೆ ಬರ್ತಡೇ ಗಿಫ್ಟ್ ಸಿಕ್ಕಿದ್ದು, ಇದರಿಂದ ರಾಜ್ಯದ ಹಲವಾರು ಜನರಿಗೆ ಉಪಯೋಗವಾಗಿದೆ.

ಹುಬ್ಬಳ್ಳಿಯಲ್ಲಿ ಕೇಂದ್ರದ ರೈಲ್ವೆ ಖಾತೆ ರಾಜ್ತ ಸಚಿವ ಸುರೇಶ್ ಅಂಗಡಿ ಹೇಳಿಕೆ ನೀಡಿದ್ದು, ಈ ಭಾಗದ ಉದ್ಯೋಗಾಂಕ್ಷಿಗಳಿಗೆ ಅನುಕೂಲಕ್ಕಾಗಿ ಭರ್ತಿ ಬೋರ್ಡ್ ಸ್ಥಾಪನೆ ಮಾಡಲಾಗುತ್ತಿದೆ. ಹೆಚ್ಚಿನ ಸಂಖ್ಯೆಯ ಕನ್ನಡಿಗ ಉದ್ಯೋಗಾಂಕ್ಷಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದರು.

ನಮ್ಮ ಬೀಗರ(ಜಗದೀಶ್ ಶೆಟ್ಟರ್) ಹುಟ್ಟು ಹಬ್ಬದ ಗಿಫ್ಟ್ ‌ನೀಡಿದ್ದೇವೆ ಎಂದರು.

ಹುಬ್ಬಳ್ಳಿ- ಬೆಂಗಳೂರು ಮಧ್ಯೆ ಎಕ್ಸ್‌ಪ್ರೆಸ್‌ ರೈಲು ಒದಗಿಸುವ ಸಿದ್ಧತೆ ನಡೆಯುತ್ತಿದೆ. ಐದು ಗಂಟೆಯೊಳಗೆ ತಲುಪಲಿದೆ ಹುಬ್ಬಳ್ಳಿ-ಬೆಂಗಳೂರು ರೈಲು ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಮುಂದಿನ ಸುದ್ದಿ
Show comments