Daily Horoscope
✕

ಚುನಾವಣೆಯಲ್ಲಿ ಬಿಜೆಪಿ ಪ್ಲ್ಯಾನ್‌ ಏನು?

Webdunia
ಶುಕ್ರವಾರ, 10 ಜೂನ್ 2022 (08:36 IST)
ಬೆಂಗಳೂರು : ಕಾಂಗ್ರೆಸ್-ಜೆಡಿಎಸ್ ಕಚ್ಚಾಟದ ಮೇಲೆ ಬಿಜೆಪಿ ಎಚ್ಚರಿಕೆಯ ಹೆಜ್ಜೆಯಿಡಲು ತೀರ್ಮಾನ ಮಾಡಿದೆ.
 
ಮೊದಲು ನಿರ್ಮಲಾ ಸೀತಾರಾಮನ್ಗೆ ವೋಟಿಂಗ್ ಮಾಡಿಸಲು ತೀರ್ಮಾನ ಮಾಡಿದ್ದು, ನಿರ್ಮಲಾಗೆ 46 ಮೊದಲ ಪ್ರಾಶಸ್ತ್ಯದ ಮತಗಳನ್ನು ಹಾಕಿಸಲು ಬಿಜೆಪಿ ಪ್ಲಾನ್ ಮಾಡಿದೆ.

ನಂತರ ಜಗ್ಗೇಶ್ಗೆ 44 ಮೊದಲ ಪ್ರಾಶಸ್ತ್ಯದ ಮತ ಇದ್ದು, 32 ಎರಡನೇ ಪ್ರಾಶಸ್ತ್ಯದ ಮತಗಳನ್ನು ಹಾಕಿಸಲು ನಿರ್ಧರಿಸಲಾಗಿದೆ. ಅಂತಿಮವಾಗಿ 3ನೇ ಅಭ್ಯರ್ಥಿ ಲೆಹರ್ ಸಿಂಗ್ಗೆ 32 ಮೊದಲ ಪ್ರಾಶಸ್ತ್ಯದ ಮತಗಳು, 90 ಎರಡನೇ ಪ್ರಾಶಸ್ತ್ಯದ ಮತಗಳನ್ನು ಹಾಕಿಸಲು ಬಿಜೆಪಿ ಪಡೆ ನಿರ್ಧರಿಸಿದೆ.

ಈಗಾಗಲೇ ಮತಗಳ ವರ್ಗೀಕರಣ ಮಾಡಿರುವ ರಾಜ್ಯ ಬಿಜೆಪಿ, ಯಾರು ಯಾರಿಗೆ ವೋಟ್ ಮಾಡ್ಬೇಕು ಎಂಬುದನ್ನು ಗುಪ್ತವಾಗಿ ಇಟ್ಟಿದೆ. ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಶಾಸಕರು ಬಂದ ಬಳಿಕ ಯಾರಿಗೆ ಯಾರು ವೋಟ್ ಮಾಡಬೇಕು ಎಂದು ತಿಳಿಸಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments