Daily Horoscope
✕

ಕೆರೆಗಿಳಿದ ಭಾವ-ಭಾಮೈದ ಏನಾದ್ರು?

Webdunia
ಭಾನುವಾರ, 5 ಮೇ 2019 (20:08 IST)
ಕೆರೆಯಲ್ಲಿ ಭಾವ-ಭಾಮೈದ ಇಳಿದಿದ್ದರು. ಆದರೆ ಅವರ ಮನೆಯಲ್ಲಿ ಈಗ ದುಃಖ ಮಡುಗಟ್ಟಿದೆ.

ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡಲು ತೆರಳಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಸಮೀಪದ ಉತ್ತೂರು ಕೆರೆಯಲ್ಲಿ ನಡೆದಿದೆ.

ತೆರಕಣಾಂಬಿಯ ಪುಟ್ಟಸ್ವಾಮಿ ಎಂಬವರ ಅಳಿಯ ತಮಿಳ್(29) ಹಾಗೂ ಪುಟ್ಟಸ್ವಾಮಿಯ ಮಗ ನಂದೀಶ್(23) ಮೃತಪಟ್ಟ ದುರ್ದೈವಿಗಳು. ಮೃತ  ತಮಿಳ್ ಹಾಗೂ ನಂದೀಶ್ ಭಾವ-ಭಾಮೈದುನರಾಗಿದ್ದು, ಇಬ್ಬರಿಗೂ ಈಜು ಬರುತ್ತಿರಲಿಲ್ಲ ಎನ್ನಲಾಗಿದೆ.

ಸ್ನೇಹಿತರೊಂದಿಗೆ ಸ್ನಾನ ಮಾಡಲು ನೀರಿಗಿಳಿದ ನಂದೀಶ್ ಹಾಗೂ ತಮಿಳ್ ಈಜು ಬಾರದೇ ಮೃತಪಟ್ಟಿದ್ದು,  ಅಗ್ನಿಶಾಮಕ ದಳ, ಶವಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಮುಂದಿನ ಸುದ್ದಿ
Show comments