ಕೊರೊನಾ ವೈರಸ್ 7 ಸೋಂಕಿತರ ಆರೋಗ್ಯ ಹೇಗಿದೆ ಗೊತ್ತಾ?

Webdunia
ಸೋಮವಾರ, 30 ಮಾರ್ಚ್ 2020 (18:47 IST)
ಕೊರೊನಾ ವೈರಸ್ 7 ಸೋಂಕಿತರ ಚಿಕಿತ್ಸೆ ಮುಂದುವರಿದಿದೆ. 

ಕಾರವಾರದ ಕದಂಬ ನೌಕಾನೆಲೆಯ ಪತಂಜಲಿ ಆಸ್ಪತ್ರೆಗೆ ದಾಖಲಿಸಲಾಗಿರುವ ಜಿಲ್ಲೆಯ ಆರು ಕೊರೊನಾ ಸೋಂಕಿತರು ಹಾಗೂ ಭಟ್ಕಳ‌ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತ ಸೇರಿದಂತೆ ಎಲ್ಲರ  ಆರೋಗ್ಯ ಸ್ಥಿರವಾಗಿದೆ. ಆತಂಕದ ಅಗತ್ಯವಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅಶೋಕಕುಮಾರ  ಮಾಹಿತಿ‌ ನೀಡಿದ್ದಾರೆ.

ಏಳೂ ಸೋಂಕಿತರು ಭಟ್ಕಳದವರಾಗಿದ್ದು, ಆರಂಭದಲ್ಲಿ ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಹೆಚ್ಚಿನ ವೈದ್ಯಕೀಯ ಸೌಕರ್ಯ ಕಲ್ಪಿಸುವುದಲ್ಲದೇ ಆಸ್ಪತ್ರೆಯಲ್ಲಿ ಸೋಂಕಿತರ ಕುಟುಂಬದವರು , ಸಂಬಂಧಿಗಳಿಂದ ಉಂಟಾಗುವ ದಟ್ಟಣೆ ತಡೆಗಟ್ಟಲು ಆರು ಜನರನ್ನು ಪತಂಜಲಿಗೆ ಸೇರಿಸಲಾಗಿದೆ.‌

ಸೋಂಕಿತರ ಆರೋಗ್ಯ‌ದಲ್ಲಿ ಯಾವುದೇ ಏರುಪೇರು ಕಂಡುಬರದೆ ಚಿಕಿತ್ಸೆಗೆ ಸ್ಪಂದಿಸುತ್ತಿರುವುದು ಕೊರೊನಾದಿಂದ ಆತಂಕಗೊಂಡಿರುವ ಜಿಲ್ಲೆಯ ಜನತೆಗೆ ಕೊಂಚ ನೆಮ್ಮದಿ ತಂದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಮುಂದಿನ ಸುದ್ದಿ
Show comments