ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಹುಚ್ಚ ವೆಂಕಟ್ ರವರ ಗುರುತಿನ ಚಿಹ್ನೆ ಯಾವುದು ಗೊತ್ತಾ…?

Webdunia
ಭಾನುವಾರ, 29 ಏಪ್ರಿಲ್ 2018 (06:59 IST)
ಬೆಂಗಳೂರು : ಚುನಾವಣಾ ಅಖಾಡಕ್ಕೆ ಇಳಿದ ನಟ, ನಿರ್ದೇಶಕ ಹುಚ್ಚ ವೆಂಕಟ್ ಅವರಿಗೆ ಚುನಾವಣಾ ಆಯೋಗವು ‘ಚಪ್ಪಲಿ’ ಯನ್ನು ಗುರುತಿನ ಚಿಹ್ನೆಯಾಗಿ ನೀಡಿದೆ.


ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಎಲ್ಲಾ ಪಕ್ಷದವರು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈಗಾಗಲೇ ಚುನಾವಣೆ ಪ್ರಚಾರವನ್ನು ಕೂಡ ಶುರು ಮಾಡಿದೆ. ಈ ಬೆನ್ನಲೇ  ಚುನಾವಣೆ ಆಯೋಗವು ಕೂಡ ಅಭ್ಯರ್ಥಿಗಳ ಗುರುತಿನ ಚಿಹ್ನೆಯನ್ನು ಘೋಷಣೆ ಮಾಡಿದ್ದು,  ಆರ್ ಆರ್ ನಗರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹುಚ್ಚ ವೆಂಕಟ್ ಅವರು ಮಾತು ಮಾತಿಗೂ ನನ್ ಎಕ್ಕಡ ಎಂದು ಯಾವಾಗಲೂ ಹೇಳುತ್ತಿದ್ದು, ಇದೀಗ ಚುನಾವಣಾ ಆಯೋಗವು ಕೂಡ ‘ಚಪ್ಪಲಿ’ ಯನ್ನು ಅವರ ಗುರುತಿನ ಚಿಹ್ನೆಯಾಗಿ ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ದಲಿತರಿಗೆ ಮೀಸಲಾಗಿದ್ದ 25,000 ಕೋಟಿ ಗ್ಯಾರಂಟಿಗೆ ಬಳಕೆ: ಒಪ್ಪಿಕೊಂಡ ಸಚಿವ ಮಹದೇವಪ್ಪ

ಮುಂದಿನ ಸುದ್ದಿ
Show comments