Webdunia - Bharat's app for daily news and videos

Install App

ಅಗ್ನಿ ಅವಘಡದ ಹಿನ್ನಲೆ ಅಧಿಕಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಕೊಟ್ಟ ಸೂಚನೆ ಏನು...?

Webdunia
ಸೋಮವಾರ, 8 ಜನವರಿ 2018 (11:50 IST)
ಬೆಂಗಳೂರು : ಬೆಂಗಳೂರಿನ ಕಲಾಸಿಪಾಳ್ಯ ಬಾರ್ ವೊಂದರಲ್ಲಿ ಅಗ್ನಿ ಅವಘಡ  ಸಂಭವಿಸಿದ್ದು, ಐವರು ಮರಣ ಹೊಂದಿದ ಹಿನ್ನಲೆಯಲ್ಲಿ ಘಟನಾ ಸ್ಥಳಕ್ಕೆ ಗೃಹ ಸಚಿವ ರಾಮಲಿಂಗ ರೆಡ್ಡಿ ಅವರು ಭೇಟಿ ನೀಡಿದ್ದರು.


ಬಾರ್ ಒಳಗೆ ಹೋಗಿ ಸ್ಥಳ ಪರಿಶೀಲಿಸಿದ ಗೃಹ ಸಚಿವರು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರಿಂದ ಘಟನೆ ಬಗ್ಗೆ ಮಾಹಿತಿ ಪಡೆದ ಅವರು’ ಐವರಲ್ಲಿ ಮೂವರು ಬೆಂಕಿಯಿಂದ ತಪ್ಪಿಸಿಕೊಳ್ಳಲು ಬಾತ್ ರೂಂ ಒಳಗೆ ಹೋಗಿ ಉಸಿರುಗಟ್ಟಿ ಸಾವನಪ್ಪಿದ್ದು, ಉಳಿದಿಬ್ಬರು ಕ್ಯಾಶ್ ಕೌಂಟರ್ ಲ್ಲಿ ಬೆಂಕಿಗೆ ಆಹುತಿಯಾಗಿರುವುದು ತಿಳಿದು ಬಂದಿದೆ. ಬೆಂಕಿ ಅವಘಡ ಹೇಗೆ ಸಂಭವಿಸಿತ್ತು ಎಂಬುದಕ್ಕೆ  ಸೂಕ್ತ ರೀತಿಯ ತನಿಖೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ಹೇಳಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಪತ್ತೆಯಾದ ಅನನ್ಯಾಳದೆಂದು ಸುಜಾತ ಭಟ್‌ ತೋರಿಸಿದ್ದ ಫೋಟೊಗೆ ಮತ್ತೊಂದು ಬಿಗ್‌ಟ್ವಿಸ್ಟ್‌

ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ: ರಾಧಾಕೃಷ್ಣನ್‌ಗೆ ಪ್ರಧಾನಿ ಮೋದಿ ಸೇರಿ ಎನ್‌ಡಿಎ ನಾಯಕರು ಸಾಥ್‌

ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ

ಧರ್ಮಸ್ಥರ ಬುರುಡೆ ರಹಸ್ಯ: ಸರ್ಕಾರದ ವಿರುದ್ಧವೇ ಗರಂ ಆದ ಕಾಂಗ್ರೆಸ್ ನಾಯಕ ಅಭಯಚಂದ್ರ ಜೈನ್

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ಬೆನ್ನತ್ತಿದ್ದಾಗ ಬಯಲಾಯಿತು ಸ್ಫೋಟಕ ರಹಸ್ಯ

ಮುಂದಿನ ಸುದ್ದಿ
Show comments