ಲೋಕಸಭಾ ಚುನಾವಣೆಗೆ ಜೆಡಿಎಸ್ ಮಾಡ್ತಿರೋದೇನು?

Webdunia
ಶುಕ್ರವಾರ, 22 ಫೆಬ್ರವರಿ 2019 (14:54 IST)
ಮುಂಬರುವ ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡಿದೆ. ಏತನ್ಮಧ್ಯೆ ಕ್ಷೇತ್ರವಾರು ಅಭ್ಯರ್ಥಿಗಳ ಸಭೆಯನ್ನು ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡರು ಕರೆದಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ 2 ದಿನಗಳ ಸಭೆಯನ್ನು ಹೆಚ್.ಡಿ.ದೇವೇಗೌಡರು ಕರೆದಿದ್ದಾರೆ. ಇಂದು ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರದ ಪ್ರಮುಖರ ಸಭೆ ನಡೆಯಲಿದೆ. ಅದರಂತೆ ಫೆ.24 ರಂದು ಉತ್ತರ ಕನ್ನಡ, ಶಿವಮೊಗ್ಗ, ವಿಜಯಪುರ, ರಾಯಚೂರು, ಚಿಕ್ಕಮಗಳೂರು, ಚಾಮರಾಜನಗರ ಕ್ಷೇತ್ರಗಳ ಸಭೆ ನಡೆಯಲಿವೆ.

ಲೋಕಸಭೆಯಲ್ಲೂ ಮೈತ್ರಿ ಹಿನ್ನಲೆಯಲ್ಲಿ ಲೋಕಸಭಾ ಚುನಾವಣೆ ತಯಾರಿಯನ್ನ ಹೇಗೆ ನಡೆಸಬೇಕು? ತಳಮಟ್ಟದ ಕಾರ್ತಕರ್ತರನ್ನ ಸೆಳೆಯುವುದು ಹೇಗೆ? ಪ್ರಚಾರದ ವೈಖರಿ ಹೇಗಿರ್ಬೇಕು? ಕ್ಷೇತ್ರದಲ್ಲಿ ತಮ್ಮ ಶಕ್ತಿ ಎಷ್ಟಿದೆ ಎಂಬ ಕುರಿತು ಚರ್ಚೆ ನಡೆಸಲಾಗುತ್ತದೆ. ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಪ್ರಮುಖರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ದೀಪಾವಳಿ ಸಂದರ್ಭ ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸ್ಕೆಂಚ್ ಹಾಕಿದ್ದ ಐಸಿಎಸ್ ಉಗ್ರರು ಅರೆಸ್ಟ್‌

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಮುಂದಿನ ಸುದ್ದಿ
Show comments