Publish Date: Mon, 01 Apr 2019 (19:45 IST)
Updated Date: Mon, 01 Apr 2019 (19:47 IST)
ಪ್ರಜಾಕೀಯ ಪಕ್ಷದ ಅಭ್ಯರ್ಥಿ ಪರವಾಗಿ ರಿಯಲ್ ಸ್ಟಾರ್ ಪ್ರಚಾರ ಕೈಗೊಂಡಿದ್ದಾರೆ.
ಪ್ರಚಾರ ಆರಂಭಕ್ಕೂ ಮುನ್ನ ದೇವರ ದರ್ಶನ ಪಡೆದ ರಿಯಲ್ ಸ್ಟಾರ್ ಉಪೇಂದ್ರ, ಹೊಳೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ರು.
ಮದ್ದೂರು ಪಟ್ಟಣದ ಹೊರಹೊಲಯದಲ್ಲಿರುವ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ರು.
ಪ್ರಜಾಕೀಯ ಪಕ್ಷದ ಅಭ್ಯರ್ಥಿ ದಿವಾಕರ್‌ಗೌಡ ಪರವಾಗಿ ಪ್ರಚಾರಕ್ಕೆ ಆಗಮಿಸಿದ್ದ ನಟ ಉಪೇಂದ್ರ ಪ್ರಚಾರ ನಡೆಸಿದ್ರು.
ದಿವಾಕರ್‌ಗೌಡ, ಮಂಡ್ಯ ಲೋಕಸಭಾ ಕ್ಷೇತ್ರದ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಇವರ ಪರ ಮತಯಾಚಿಸಿ ಬೆಂಬಲಿಸಿ ಗೆಲ್ಲಿಸುವಂತೆ ಉಪೇಂದ್ರ ಜನರನ್ನು ಕೋರಿದ್ರು.