Webdunia - Bharat's app for daily news and videos

Install App

ಸಿದ್ದರಾಮಯ್ಯ ರಾಹುಲ್ ಗಾಂಧಿಗೆ ಯಾವ ಗಿಫ್ಟ್ ಕೊಡ್ತಾರಂತೆ ಗೊತ್ತಾ?

ಸಿದ್ದರಾಮಯ್ಯ ರಾಹುಲ್ ಗಾಂಧಿಗೆ ಯಾವ ಗಿಫ್ಟ್ ಕೊಡ್ತಾರಂತೆ ಗೊತ್ತಾ?
Webdunia
ಸೋಮವಾರ, 18 ಡಿಸೆಂಬರ್ 2017 (11:50 IST)
ಯಾದಗಿರಿ: ಗುಜರಾತ್ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ 'ಇದು ನನ್ನ ರಾಜ್ಯ, ನನ್ನ ಮರ್ಯಾದೆ ಉಳಿಸಿ' ಎಂದ ಮೋದಿ ಭಾಷಣ ಮಾಡಿದ್ರು, ಇದು ಕೆಲಸ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ  ಯಾದಗಿರಿಯಲ್ಲಿ ಹೇಳಿದ್ದಾರೆ.


ಕಳೆದ ಬಾರಿಗಿಂತ ಈ ಬಾರಿ ನಮಗೆ ಹೆಚ್ಚಿನ ಸೀಟು ಸಿಕ್ಕಿದೆ. ರಾಹುಲ್ ನಾಯಕತ್ವಕ್ಕೆ ಬೆಂಬಲ ವ್ಯಕ್ತವಾಗಿದೆ. ಫಲಿತಾಂಶ ನೋಡಿದರೆ ನಾವು ಗೆದ್ದು ಸೋತಂತೆ ಅನಿಸುತ್ತೆ. ಈ ಫಲಿತಾಂಶ ರಾಜ್ಯದ ಮೇಲೆ ಪರಿಣಾಮ ಬೀರುವುದಿಲ್ಲ, ಅಮಿತ್ ಶಾ, ಮೋದಿ ತಂತ್ರಗಾರಿಕೆ ಇಲ್ಲಿ ನಡೆಯಲ್ಲ. ಇದು ಶರಣರ ನಾಡು ಇಲ್ಲಿ ಕೋಮುವಾದ ನಡೆಯಲ್ಲ, ರಾಜ್ಯದಲ್ಲಿ ಗೆದ್ದು ರಾಹುಲ್ ಗೆ ಮೊದಲ ಉಡುಗೊರೆ ಕೊಡುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments