ಮದುವೆಗೆ ಮನೆಯವರೇ ಅಡ್ಡಿ; ಪ್ರೇಮಿಗಳು ಮಾಡಿದ್ದೇನು? ಶಾಕಿಂಗ್!

Webdunia
ಶುಕ್ರವಾರ, 22 ಫೆಬ್ರವರಿ 2019 (14:43 IST)
ಪ್ರೇಮ ವಿವಾಹಕ್ಕೆ ಮನೆಯವರಿಂದ ಅಡ್ಡಿ ಉಂಟಾದ ಪರಿಣಾಮ ಪ್ರೇಮಿಗಳು ಭಯಾನಕ ತೀರ್ಮಾನ ತೆಗೆದುಕೊಂಡಿದ್ದಾರೆ.

ಮನನೊಂದ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಯನೈಡ್ ನುಂಗಿ ಆತ್ಮಹತ್ಯೆಗೆ ಜೋಡಿಹಕ್ಕಿಗಳು ಶರಣಾಗಿದ್ದಾರೆ. ಚೇತನ್ (25), ಯುವತಿ ಹೆಸರು ತಿಳಿದು ಬಂದಿಲ್ಲ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಭೂವನಹಳ್ಳಿಯಲ್ಲಿ ನಡೆದ ಘಟನೆ ಇದಾಗಿದೆ. ಚೇತನ್ ಭೂವನಹಳ್ಳಿ ನಿವಾಸಿ.
ಯುವತಿ ಶಿರಾದ ಮಾಗೋಡು ಗ್ರಾಮದವಳು.

ಒಂದೂವರೆ ತಿಂಗಳ‌ ಹಿಂದೆ ಬೇರೊಬ್ಬ ಯುವತಿಯ ಜೊತೆಗೆ ಮದುವೆಯಾಗಿದ್ದ ಚೇತನ್, ಕಳೆದ ರಾತ್ರಿ ಸಯನೈಡ್ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಶಿರಾ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಮೃತ ದೇಹಗಳನ್ನು ಇಡಲಾಗಿತ್ತು. ಶಿರಾ ನಗರ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ತಲೆ ಎತ್ತುವ ಪರಿಸ್ಥಿತಿಯಲ್ಲಿ ಇಲ್ಲ: ಛಲವಾದಿ ನಾರಾಯಣಸ್ವಾಮಿ

ಗ್ಯಾರಂಟಿ ಯೋಜನೆಯಲ್ಲಿ ಭ್ರಷ್ಟಾಚಾರ, ಸಿಎಂಗೆ ಪತ್ರ ಬರೆದ ಆರ್ ಅಶೋಕ್

ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಶಾಕಿಂಗ್ ನಿರ್ಧಾರ

Gold Price: ಚಿನ್ನ, ಬೆಳ್ಳಿ ಬಲು ದುಬಾರಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments