Webdunia - Bharat's app for daily news and videos

Install App

ಯಾವ ಆಪರೇಷನ್? ನಮಗೇನೂ ಗೊತ್ತಿಲ್ಲ ಎಂದ ಉಮೇಶ ಜಾಧವ್

Webdunia
ಸೋಮವಾರ, 27 ಮೇ 2019 (16:37 IST)
ಯಾವ ಆಪರೇಷನ್? ಅದರ ಬಗ್ಗೆ ನಮಗೇನೂ ಗೊತ್ತಿಲ್ಲ. ಹೀಗಂತ ಬಿಜೆಪಿ ನೂತನ ಸಂಸದ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸ್ಪೀಕರ್ ಭೇಟಿ ಮಾಡಲಿಕ್ಕೆ ಬಂದಿರುವೆ. ಆಪರೇಶನ್ ಬಗ್ಗೆ ನನಗೇನೂ ಗೊತ್ತಿಲ್ಲ. ಸರ್ಕಾರ ಅಲುಗಾಡುತ್ತಿದೆ ಅಂತ ನಿಮಗೂ ಗೊತ್ತಿದೆ ನನಗೂ ಗೊತ್ತು. ರಮೇಶ್ ಜಾರಕಿಹೊಳಿಯವರನ್ನ ಭೇಟಿ ಮಾಡಿ ವಿಶ್ ಮಾಡಿದ್ದೆ. ನನ್ನ ಸಂಪರ್ಕದಲ್ಲಿ ಯಾವ ಅತೃಪ್ತರೂ ಸಿಕ್ಕಿಲ್ಲ. ಪಾರ್ಟಿ ಯಾವುದೇ ಜವಾಬ್ದಾರಿ ಕೊಟ್ರೂ ನಿರ್ವಹಿಸುತ್ತೇನೆ ಎಂದ್ರು.

ನಾನು ಯಾವಾಗಲೂ ಇಂಡಿಪೆಂಡೆಂಟ್, ಯಾರಾದ್ರೂ ಸಿಕ್ಕರೆ ಮಾತ್ರ ಮಾತನಾಡಿದ್ತೇನೆ ಎಂದು ವಿಧಾನಸೌಧದಲ್ಲಿ ನೂತನ ಸಂಸದ ಉಮೇಶ್ ಜಾಧವ್ ಹೇಳಿಕೆ ನೀಡಿದ್ರು.

ನಾನು ದೆಹಲಿಯಿಂದ ಈಗ ರಾಜ್ಯಕ್ಕೆ ಬಂದಿದ್ದೇನೆ.  ಪಕ್ಷ ಯಾವುದೇ ಜವಾಬ್ದಾರಿ ವಹಿಸಿದ್ರು ನಿರ್ವಹಿಸ್ತೇನೆ. ಇಂದು ಸಂಜೆ ಅವಿನಾಶ್ ಜಾಧವ್ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆ ಕಾರ್ಯಕ್ರಮದ ಪೂರ್ವ ತಯಾರಿಗಾಗಿ ವಿಧಾನಸೌಧಕ್ಕೆ ಬಂದಿದ್ದೇನೆ ಎಂದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ದೆಹಲಿ ತಲುಪಿದ ಸಚಿವ ಬಿ ನಾಗೇಂದ್ರ, ಮುಂದಿನ ನಡೆ ನಿಗೂಢ

ದಿಡೀರ್ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಈ ಭೇಟಿಯ ಹಿಂದಿದೆ ಮಹತ್ವದ ಕಾರಣ

ಪಾರ್ಸೆಲ್ ತಂದಿದ್ದು ಲೇಟ್ ಆಯ್ತು ಎಂದು ಹಲ್ಲೆ ಮಾಡಿದ ಮಹಿಳೆ: ನೋಡುವಷ್ಟು ನೋಡಿದ ಡೆಲಿವರಿ ಬಾಯ್ ಕೊನೆಗೆ ಮಾಡಿದ್ದೇನು Video

ಮುಂದಿನ ಸುದ್ದಿ
Show comments