Daily Horoscope

ಸೈಕೋ ಡಾಕ್ಟರ್ ರಾತ್ರೋರಾತ್ರಿ ಮಾಡಿದ ಕಿತಾಪತಿಯಾದರೂ ಏನು ಗೊತ್ತಾ...?

Webdunia
ಗುರುವಾರ, 18 ಜನವರಿ 2018 (12:13 IST)
ಬೆಳಗಾವಿ: ಜಾಧವ ನಗರದಲ್ಲಿ ರಾತ್ರಿ ಹೊತ್ತು ಮುಖಕ್ಕೆ ಮುಸುಕು ಹಾಕಿಕೊಂಡು ಮನೆ ಮುಂದೆ ನಿಲ್ಲಿಸಿದ ಕಾರುಗಳಿಗೆ ಬೆಂಕಿ ಹಚ್ಚಿ ಪರಾರಿಯಾಗುತ್ತಿದ್ದ ಸೈಕೋ ಡಾಕ್ಟರ್ ಈಗ ಪೊಲೀಸರು ಬೀಸಿದ ಬಲೆಗೆ ಬಿದ್ದಿದ್ದಾನೆ.


ರಾತ್ರಿ ವೇಳೆಯಲ್ಲಿ  ಏಳು ಕಾರುಗಳಿಗೆ ಬೆಂಕಿ ಹಚ್ಚಿದ ಘಟನೆ ಬಳಿಕ ಆರೋಪಿಗಳ ಪತ್ತೆಗಾಗಿ ಪೊಲೀಸರ ವಿಶೇಷ ತಂಡ ರಚಿಸಲಾಗಿತ್ತು.  ಈ ತಂಡ  ರಚಿಸಿದ 24 ಘಂಟೆಯೊಳಗೆ ಕಾರಿಗೆ ಬೆಂಕಿ ಹಚ್ಚುವ ಸೈಕೋ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈ ಸೈಕೋ ಬೆಳಗಾವಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನ ವೈದ್ಯ ಎಂಬ ಮಾಹಿತಿ ತಿಳಿದುಬಂದಿದೆ.


ಕಲಬುರ್ಗಿ ಮೂಲದ ವೈದ್ಯ ಅಮಿತ್ ಗಾಯಕವಾಡ್ ಎಂಬಾತನನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಆರೋಪಿ ಯಾವ ಕಾರಣಕ್ಕಾಗಿ ಕಾರುಗಳಿಗೆ ಬೆಂಕಿ ಹಚ್ಚುತ್ತಿದ್ದ ಎನ್ನುವ ವಿಷಯ ತಿಳಿಯಬೇಕಾಗಿದೆಯಷ್ಟೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments