Daily Horoscope
✕

ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನಡುವೆ ನಿಜವಾಗಿಯೂ ಏನು ಮಾತಕತೆ ನಡೆದಿತ್ತು

Krishnaveni K
ಶನಿವಾರ, 29 ನವೆಂಬರ್ 2025 (16:28 IST)
Photo Credit: X
ಬೆಂಗಳೂರು: ಹೈಕಮಾಂಡ್ ಹೇಳಿದೆ ಎಂದು ಸಿದ್ದರಾಮಯ್ಯನವರು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಗೆ ಕರೆದು ಮೀಟಿಂಗ್ ಮಾಡಿದ್ದರು. ಆ ಮೀಟಿಂಗ್ ನಲ್ಲಿ ನಿಜವಾಗಿ ಏನು ಮಾತುಕತೆ ನಡೆದಿದೆ ಎನ್ನುವ ಕುತೂಹಲ ಎಲ್ಲರಲ್ಲಿದೆ.

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ನಗು ನಗುತ್ತಲೇ ಮಾಧ್ಯಮಗಳ ಮುಂದೆ ಬಂದು ತಮ್ಮ ನಡುವೆ ಭಿನ್ನಾಭಿಪ್ರಾಯಗಳಿಲ್ಲ. ಹೈಕಮಾಂಡ್ ಹೇಳಿದ ಹಾಗೆ ಕೇಳ್ತೀವಿ ಎಂದೆಲ್ಲಾ ಕುರ್ಚಿ ಫೈಟ್ ಗೆ ಬ್ರೇಕ್ ಕೊಡುವ ಮಾತುಗಳನ್ನು ಆಡಿದ್ದಾರೆ.

ಹಾಗಿದ್ದರೆ ಡಿಕೆಶಿ ಈ ಅವಧಿಯಲ್ಲೇ ಸಿಎಂ ಆಗುವ ಕನಸು ಕೈ ಬಿಟ್ಟರಾ ಎಂಬ ಪ್ರಶ್ನೆಗಳಿಗೆ ಇನ್ನೂ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಹಾಗಿದ್ದರೆ ನಿಜವಾಗಿಯೂ ಇಬ್ಬರ ನಡುವೆ ಬ್ರೇಕ್ ಫಾಸ್ಟ್ ನಡುವೆ ಮಾತುಕತೆ ಏನು ನಡೆದಿತ್ತು ಎನ್ನುವುದರ ಬಗ್ಗೆ ಈಗ ಗುಸು ಗುಸು ಕೇಳಿಬರುತ್ತಿದೆ.

ಬ್ರೇಕ್ ಫಾಸ್ಟ್ ಮೀಟಿಂಗ್ ವೇಳೆ ಹೈಕಮಾಂಡ್ ಹೇಳಿದ್ರೆ ಸಿಎಂ ಸ್ಥಾನ ಬಿಟ್ಟು ಕೊಡುತ್ತೇನೆ. ಇಲ್ಲ ಅಂದ್ರೆ ಮುಂದುವರಿಯುತ್ತೇನೆ ಎಂದು ಡಿಕೆ ಶಿವಕುಮಾರ್ ಗೆ ಹೇಳಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಡಿಕೆಶಿ ಕೂಡಾ ನಿರಾಳರಾಗಿಯೇ ಹೊರಗೆ ಬಂದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಂಕೆ ಸ್ಟಾಲಿನ್ ರನ್ನೇ ಸೋಲಿಸಿದ್ದ ಟಿವಿಕೆ ಶಾಸಕ ಎಸ್ ವಿ ಬಾಬು ಇನ್ನಿಲ್ಲ

ಹೆಂಡ್ತಿ ಪ್ರೆಗ್ನೆಂಟ್ ನಿಧಾನಕ್ಕೆ ಬಸ್ ಓಡಿಸಪ್ಪಾ ಎಂದಿದ್ದೇ ತಪ್ಪಾಯ್ತು: ಸರ್ಕಾರಿ ಬಸ್ ಚಾಲಕನ ವರ್ತನೆ ನಿಜಕ್ಕೂ ಶಾಕಿಂಗ್ Video

ಉದ್ಯಮಿಗಳು, ತೆರಿಗೆದಾರರನ್ನು ತೆಗಳಿದರೆ ದೇಶ ಸಾಗಲ್ಲ: ಪ್ರಧಾನಿ ಮೋದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಡು ರಸ್ತೆಯಲ್ಲಿ ಒಬ್ಬಾತ ಕೊಚ್ಚಿ ಕೊಲೆ ಮಾಡುತ್ತಿದ್ದರೆ ಸಿನಿಮಾದಂತೆ ನೋಡುತ್ತಿದ್ದ ಜನ: ಭೀಕರ Video ವೈರಲ್

ಮುಂದಿನ ಸುದ್ದಿ
Show comments