ಸಿದ್ಧಾರೂಢ ಮಠದಲ್ಲಿ ವಿಭಿನ್ನವಾಗಿ ನಡೆಯೋದೇನು?

Webdunia
ಗುರುವಾರ, 3 ಅಕ್ಟೋಬರ್ 2019 (16:38 IST)
ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ವಿಭಿನ್ನ ಸಮಾರಂಭ ಆಯೋಜನೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೆ.5 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಸಿದ್ಧಾರೂಢ  ಮಠದ ಆವರಣದಲ್ಲಿರುವ ಹತ್ತಿಮತ್ತೂರ ಸಭಾಭವನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ವಿಭಿನ್ನವಾಗಿ ಆಯೋಜಿಸಲಾಗಿದೆ.

ಸಂಘದ 12  ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ಮಹತ್ಮಾ ಗಾಂಧೀಜಿಯವರ 150 ನೇ ಜನ್ಮ ಜಯಂತಿ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ.

ಹೀಗಂತ ಸಂಘದ ರಾಜ್ಯಾಧ್ಯಕ್ಷ ಬಿ.ಎ.ಪಾಟೀಲ ಹೇಳಿದ್ದು, ಜೆಡಿಎಸ್ ಮುಖಂಡ, ಎಂಎಲ್ಸಿ ಬಸವರಾಜ ಹೊರಟ್ಟಿ ಉದ್ಘಾಟನೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಗೌರವಾಧ್ಯಕ್ಷ ಪಿ.ಎಸ್.ಧರಣೆಪನವರ ವಹಿಸಲಿದ್ದಾರೆ ಎಂದಿದ್ದಾರೆ.

ಹಿರಿಯ ನಾಗರಿಕರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಬಹುಮಾನ ವಿತರಣೆ ಹಾಗೂ ಗಾಂಧಿ ಸ್ಮೃತಿಯನ್ನು ಶಾಸಕ ಪ್ರಸಾದ ಅಬ್ಬಯ್ಯ ನೇರವೇರಿಸುವರು. ಶಾಸಕ ಅರವಿಂದ ಬೆಲ್ಲದ, 80 ವರ್ಷ ದಾಟಿದ ಸಂಘದ 30 ಸದಸ್ಯರಿಗೆ ಸನ್ಮಾನಿಸಲಿದ್ದಾರೆ ಎಂದಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments