ಆ ದೇವಸ್ಥಾನದಲ್ಲಿ ಹೀಗಾ ಆಗೋದು?

Webdunia
ಶನಿವಾರ, 12 ಸೆಪ್ಟಂಬರ್ 2020 (18:35 IST)
ಗ್ರಾಮ ದೇವತೆಯ ದೇವಸ್ಥಾನದಲ್ಲಿ ನಡೆಯಬಾರದ ಘಟನೆ ನಡೆದುಹೋಗಿದೆ.

ದೇವರ ಮೇಲಿನ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹೆಸರೂರು ಗ್ರಾಮದಲ್ಲಿ ನಡೆದಿದೆ.‌

ಬೆಳ್ಳಿ ಕಿರೀಟ, ಬಂಗಾರ ಮೂಗುತಿ ಸೇರಿದಂತೆ ಅನೇಕ ವಸ್ತುಗಳನ್ನು ಎಸ್ಕೇಪ್ ಮಾಡಿದ್ದಾರೆ. ಅಷ್ಟೇ ಅಲ್ಲ ಹುಂಡಿಯಲ್ಲಿದ್ದ ಹಣ ಕೂಡಾ ಕಳ್ಳತನ ಮಾಡಿದ್ದಾರೆ.

ಭಯ, ಭಕ್ತಿಗೆ ಹೆಸರಾದ ಗ್ರಾಮದೇವತೆಯ ಆಭರಣಗಳನ್ನು ಬಿಡದ  ಕಳ್ಳರಿಗಾಗಿ ಮುಂಡರಗಿ ಪೊಲೀಸರು ಬಲೆ ಬೀಸಿದ್ದಾರೆ.

ಈ ಕುರಿತು ಗದಗ ಜಿಲ್ಲೆ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರಿನಲ್ಲಿ ಕೋಮುವಾದಿಗಳಿಂದಲೇ ಐಟಿ, ಬಿಟಿ ಕಂಪನಿಗಳಿಲ್ಲ ಎಂದ ಪ್ರಿಯಾಂಕ್ ಖರ್ಗೆ: ಕಲ್ಬುರ್ಗಿಯಲ್ಲಿ ಎಷ್ಟಿದೆ ಎಂದ ನೆಟ್ಟಿಗರು

Karnataka Weather: ಈ ವಾರ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವರದಿ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments