Select Your Language

Notifications

webdunia
webdunia
webdunia
webdunia

ಸ್ಪಾ ಮತ್ತು ಮಸಾಜ್ ಸೆಂಟರ್ ಹೆಸರಿನಲ್ಲಿ ಇಲ್ಲಿ ನಡೆಯುತ್ತಿದ್ದದೇನು?

ಸ್ಪಾ ಮತ್ತು ಮಸಾಜ್ ಸೆಂಟರ್ ಹೆಸರಿನಲ್ಲಿ ಇಲ್ಲಿ ನಡೆಯುತ್ತಿದ್ದದೇನು?
ಬೆಂಗಳೂರು , ಶನಿವಾರ, 12 ಡಿಸೆಂಬರ್ 2020 (06:52 IST)
ಬೆಂಗಳೂರು : ಸ್ಪಾ ಮತ್ತು ಮಸಾಜ್ ಕೇಂದ್ರಗಳ ಸೋಗಿನಲ್ಲಿ ನಡೆಯುತ್ತಿದ್ದ ಮೂರು ವೇಶ್ಯಾವಾಟಿಕೆ ದಂಧೆಗಳನ್ನು ಬೆಂಗಳೂರು ಪೊಲೀಸರು ಪತ್ತೆ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಕೋರಮಂಗಲ ಮತ್ತು ಬಸವೇಶ್ವರ ನಗರ ಸಿಸಿಬಿ ತಂಡ  ಸ್ಪಾ ಮತ್ತು ಮಸಾಜ್ ಕೇಂದ್ರಗಳನ್ನು ಪತ್ತೆ ಮಾಡಿ ಮೇಲೆ ದಾಳಿ ನಡೆಸಿರುವುದಾಗಿ ಬೆಂಗಳೂರು ನಗರ ಪೊಲೀಸ್ ಅಪರಾಧ ಜಂಟಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಈ ಹಿಂದೆ ಕೂಡ ವೇಶ್ಯಾವಾಟಿಕೆ ದಂಧೆ ಮೇಲೆ ದಾಳಿ ನಡೆಸಿ ವಿದೇಶಿ ಮಹಿಳೆಯರನ್ನು ರಕ್ಷಿಸಲಾಗಿತ್ತು. ಇದೀಗ ಮತ್ತೆ 2 ದಾಳಿಗಳು ನಡೆಸಿರುವುದಾಗಿ ಅವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

3 ತಿಂಗಳ ಮಗುವನ್ನು ಅಪಹರಿಸಿ ಮಾರಾಟ ಮಾಡಿದ ಗ್ಯಾಂಗ್ ಅರೆಸ್ಟ್