Daily Horoscope
✕

ಲಾಕ್ ಡೌನ್ ಇದ್ದಾಗ ಆ ರೆಸಾರ್ಟ್ ನಲ್ಲಿ ಆಗಿದ್ದೇನು?

Webdunia
ಸೋಮವಾರ, 13 ಏಪ್ರಿಲ್ 2020 (17:04 IST)
ಲಾಕ್ ಡೌನ್ ಉಲ್ಲಂಘಿಸಿ ರೆಸಾರ್ಟ್ ನವರು ಮಾಡಬಾರದ ಕೆಲಸ ಮಾಡಿದ್ದಾರೆ.

ಲಾಕ್ ಡೌನ್ ಸಂದರ್ಭ ನಿಯಮ ಉಲ್ಲಂಘಿಸಿ ಪ್ರವಾಸಿಗರಿಗೆ ಕೊಠಡಿಗಳನ್ನು ನೀಡಿದ ದೂರಿನನ್ವಯ ಕೊಡಗು ಜಿಲ್ಲೆಯ ರೆಸಾರ್ಟ್ ಒಂದನ್ನು ಜಿಲ್ಲಾಡಳಿತ ಸೀಲ್ ಮಾಡಿದೆ.  ರೆಸಾಟ್೯ನ ಪರವಾನಗಿಯನ್ನೂ ರದ್ದುಗೊಳಿಸಿದೆ.

ಕೊಡಗು ಜಿಲ್ಲೆಯ 7 ನೇ ಹೊಸಕೋಟೆ ಗ್ರಾಮದಲ್ಲಿರುವ ಪ್ಯಾಡಿಂಗ್ಟನ್ ರೆಸಾರ್ಟ್ ನಲ್ಲಿ ಲಾಕ್ ಡೌನ್ ಸಂದರ್ಭದಲ್ಲೇ ಪ್ರವಾಸಿಗರ ತಂಗುವಿಕೆಗೆ ಅವಕಾಶ ನೀಡಲಾಗಿತ್ತು. ಈ ಬಗ್ಗೆ ಗ್ರಾಮಸ್ಥರ ಆಕ್ಷೇಪದ ಹಿನ್ನಲೆಯಲ್ಲಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನಿಯಮ ಉಲ್ಲಂಘಿಸಿದ ರೆಸಾರ್ಟ್ ನ ಪರವಾನಗಿ ರದ್ದುಗೊಳಿಸಿದ್ದಾರೆ. ರೆಸಾರ್ಟ್ ನ್ನು  ಸೀಲ್ ಡೌನ್ ಮಾಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕೊಡಗು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments