ಪತ್ರಕರ್ತರ ಕೊರೊನಾ ಟೆಸ್ಟ್ ರಿಪೋರ್ಟ್ ನಲ್ಲಿ ಏನೇನಿದೆ?

Webdunia
ಸೋಮವಾರ, 27 ಏಪ್ರಿಲ್ 2020 (16:02 IST)
ಮಾಧ್ಯಮದವರಿಗೆ ಕೊರೊನಾ ವೈರಸ್ ಟೆಸ್ಟ್ ಮಾಡಲಾಗಿದೆ.

ಧಾರವಾಡ ನಗರದ ಜಿಲ್ಲಾಸ್ಪತ್ರೆಯಲ್ಲಿ ಧಾರವಾಡ ಮಾಧ್ಯಮದವರಿಗೆ ನಡೆಸಿದ ಕೊವೀಡ್ ತಪಾಸಣಾ ವರದಿಗಳು ನೆಗೆಟಿವ್ ಬಂದಿವೆ.

ಒಟ್ಟು ಧಾರವಾಡದ 60 ಮಾಧ್ಯಮ ಪ್ರತಿನಿಧಿಗಳು ಕೋವಿಡ್ ತಪಾಸಣೆ ಮಾಡಿಸಿಕೊಂಡಿದ್ದರು. ಅವರ ಗಂಟಲು‌ ದ್ರವವನ್ನು ಪರೀಕ್ಷೆ ಮಾಡಲು ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಎಲ್ಲಾ ಮಾಧ್ಯಮ ಪ್ರತಿನಿಧಿಗಳ ವರದಿ ನೆಗೆಟಿವ್ ಬಂದಿದ್ದರಿಂದ ಧಾರವಾಡ ಮಾಧ್ಯಮದವರು ನಿಟ್ಟುಸಿರು ಬಿಡುವಂತಾಗಿದೆ.

ಮುಂಬೈ, ಬೆಂಗಳೂರು ಸೇರಿದಂತೆ ಹಲವೆಡೆ ಕಾರ್ಯನಿರತ ಪತ್ರಕರ್ತರಲ್ಲಿ ಸೋಂಕು ಕಂಡು‌ಬಂದಿತ್ತು. ಇದರಿಂದ ಎಚ್ವೆತ್ತುಕೊಂಡಿದ್ದ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಜಿಲ್ಲೆಗಳ ಮಾಧ್ಯಮ ಪ್ರತಿನಿಧಿಗಳ ತಪಾಸಣೆ ನಡೆಸಲು ಸೂಚನೆ ನೀಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments