Select Your Language

Notifications

webdunia
webdunia
webdunia
webdunia

ಪಶುವೈದ್ಯೆಯ ಅತ್ಯಾಚಾರಿಗಳ ಡೆಡ್ ಬಾಡಿ ಏನಾದವು?

ಪಶುವೈದ್ಯೆಯ ಅತ್ಯಾಚಾರಿಗಳ ಡೆಡ್ ಬಾಡಿ ಏನಾದವು?
ಹೈದ್ರಾಬಾದ್ , ಮಂಗಳವಾರ, 24 ಡಿಸೆಂಬರ್ 2019 (19:32 IST)
ಹೈದ್ರಾಬಾದ್ ನಲ್ಲಿ ನಡೆದ ಪಶುವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳು ಎನ್ ಕೌಂಟರ್ ನಲ್ಲಿ ಬಲಿಯಾಗಿದ್ದರು.

ಪೊಲೀಸರ ಗುಂಡಿಗೆ ಬಲಿಯಾಗಿದ್ದ ಕಾಮುಕರ ಮೃತದೇಹಗಳನ್ನು ಅವರ ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ.

ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಆ ಬಳಿಕ ಅವಳಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಕಾಮುಕರು ಇವರಾಗಿದ್ದರು.




Share this Story:

Follow Webdunia kannada

ಮುಂದಿನ ಸುದ್ದಿ

ಬಿಗ್ ನ್ಯೂಸ್ : ಕಳಸಾ ಬಂಡೂರಿ ನಾಲೆ ಯೋಜನೆಗೆ ಕೇಂದ್ರ ಸಮ್ಮತಿ