Webdunia - Bharat's app for daily news and videos

Install App

ಸ್ಕಾರ್ಫ್ ಹಾಕಿಕೊಂಡ ಹುಡುಗಿ ಮಾಡಿದ ವಿವಾದ ಏನು?

Webdunia
ಶನಿವಾರ, 27 ಏಪ್ರಿಲ್ 2019 (17:26 IST)
ಮುಖಕ್ಕೆ ಸ್ಕಾರ್ಫ್ ಹಾಕಿಕೊಂಡ ಬಂದ ವಿದ್ಯಾರ್ಥಿನಿಯೊಬ್ಬಳು ಮತ್ತೆ ವಿವಾದ ಹುಟ್ಟುಹಾಕಿದ್ದಾಳೆ.

ಮಂಗಳೂರು ನಗರದ ಸಂತ ಆಗ್ನೇಸ್ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಮುಖಕ್ಕೆ ಸ್ಕಾರ್ಫ್ ಹಾಕಿಕೊಂಡು ಬಂದಿರೋದು ವಿವಾದಕ್ಕೆ ಕಾರಣವಾಗಿದೆ. ದ್ವಿತೀಯ ಪಿಯು  ಪ್ರವೇಶಕ್ಕೆ ವಿದ್ಯಾರ್ಥಿನಿಯ ಪ್ರವೇಶ ನಿರಾಕರಿಸಲಾಗಿದೆ.

ಕಾಲೇಜಿನ ಕ್ರಮದ ವಿರುದ್ಧ ವಿದ್ಯಾರ್ಥಿನಿ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾಳೆ. ಫಾತಿಮಾ ಇದೇ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾಳೆ. ದ್ವಿತೀಯ ಪಿಯುಗೆ ಎಡ್ಮಿಷನ್ ಮಾಡೋವಾಗ ಪ್ರಿನ್ಸಿಪಾಲರು ಪ್ರವೇಶ ನಿರಾಕರಣೆ ಮಾಡಿದ್ದಾರೆ.

ಕಾಲೇಜಿಗೆ ಬರೋದಕ್ಕೆ ಯುನಿಫಾರ್ಮ್ ಇದೆ. ಇದನ್ನು ಕಡ್ಡಾಯವಾಗಿ ಎಲ್ರೂ ಪಾಲಿಸಬೇಕು ಎನ್ನೋದು ಕಾಲೇಜು ಆಡಳಿತ ಮಂಡಳಿ ವಾದ. ಆದರೆ ಕಾಲೇಜು ನಿಯಮ ಮೀರಿ ಮುಸ್ಲಿಂ ಹುಡುಗಿ ಮುಖಕ್ಕೆ ಸ್ಕಾರ್ಫ್ ಹಾಕಿರುವುದು ವಿವಾದ ಹುಟ್ಟುಹಾಕಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments