Webdunia - Bharat's app for daily news and videos

Install App

ಐಟಿ ತಂಡಕ್ಕೆ ಸೀರೆ ಅಂಗಡಿಗಳಲ್ಲಿ ಸಿಕ್ಕಿದ್ದೇನು?

Webdunia
ಗುರುವಾರ, 5 ಡಿಸೆಂಬರ್ 2019 (21:28 IST)
ಸೀರೆ ಅಂಗಡಿಗಳು ಹಾಗೂ ಬಟ್ಟೆ ಅಂಗಡಿಗಳ ಮೇಲೆ 35ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ದಾಳಿ ನಡೆಸಲಾಗಿದೆ.

ಹುಬ್ಬಳ್ಳಿ  ನಗರದ ವಿವಿಧ ಬಟ್ಟೆ ಅಂಗಡಿಗಳ‌ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಗಂಗಾವತಿ ಸಿಲ್ಕ್ ಪ್ಯಾಲೇಸ್ ಹಾಗೂ ಎಸ್.ಟಿ.ಭಂಡಾರಿ ಸೇರಿದಂತೆ ನಗರದ ಮೂವತ್ತಕ್ಕೂ ಹೆಚ್ಚು ಕಡೆಗಳಲ್ಲಿ  ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ಗೋವಾ ಹಾಗೂ ಹುಬ್ಬಳ್ಳಿ ವಿಭಾಗದ ಅರವತ್ತಕ್ಕೂ ಹೆಚ್ಚು ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲಾತಿ ಪರಿಶೀಲನೆ ನಡೆಸುತ್ತಿದ್ದಾರೆ. ತೆರಿಗೆ ವಂಚನೆ ಹಾಗೂ ನಕಲಿ ರಸೀದಿ  ನೀಡಿ ತೆರಿಗೆ ವಂಚನೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಮಹತ್ವದ ದಾಖಲೆಯನ್ನು ಪರಿಶೀಲನೆ ನಡೆಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments