Webdunia - Bharat's app for daily news and videos

Install App

ಡಿಸಿಎಂ ಕ್ಷೇತ್ರದಲ್ಲಿ ಅನರ್ಹ ಶಾಸಕರಿಗೆ ಹೀಗಾ ಮಾಡೋದು?

Webdunia
ಶನಿವಾರ, 16 ನವೆಂಬರ್ 2019 (14:07 IST)
ಅನರ್ಹಗೊಂಡಿರೋ ಶಾಸಕ ಬಿಜೆಪಿ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಮತಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.

ಬಿಜೆಪಿ ಸೇರ್ಪಡೆ ಬಳಿಕ ಅಥಣಿ ಪಟ್ಟಣಕ್ಕೆ ಆಗಮಿಸಿದ್ದಾರೆ ಅನರ್ಹ ಶಾಸಕ ಮಹೇಶ ಕುಮಠಳ್ಳಿ.

ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸ್ಪರ್ಧಿಸುತ್ತೇನೆ. ಡಿ‌ಸಿ‌ಎಮ್ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಪ್ರಚಾರಕ್ಕೆ ತೆರಳುತ್ತೇನೆ ಎಂದು ಹೇಳಿದ್ರು.

ಪಕ್ಷ ಬದಲಾವಣೆ ಆಗಿರುವುದರಿಂದ ಹಳೆಯ ವಿಷಯಗಳನ್ನು ನಾನು ಮಾತನಾಡುವದಿಲ್ಲ. ನನ್ನ ಬೆಂಬಲಿಗರು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ನನ್ನನ್ನು ಗೆಲ್ಲಿಸುವ ವಿಶ್ವಾಸವಿದೆ ಎಂದ್ರು. ಪಕ್ಷದ ವರಿಷ್ಠರ ಸಾರಥ್ಯದಲ್ಲಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಮಹೇಶ ಕುಮಠಳ್ಳಿ ಸ್ಪಷ್ಟಪಡಿಸಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಯುದ್ಧ ಮಾಡಿ ಸಿಂಧೂ ನದಿ ವಾಪಸ್ ಪಡೆಯಲು ಪಾಕಿಸ್ತಾನಕ್ಕೆ ಗೊತ್ತು: ಬಿಲಾವಲ್ ಭುಟ್ಟೊ

ಸಚಿವ ಸ್ಥಾನದಿಂದ ರಾಜಣ್ಣಗೆ ಗೇಟ್‌ಪಾಸ್‌: ಮಧುಗಿರಿ ಬಂದ್‌, ಅಭಿಮಾನಿಯಿಂದ ವಿಷ ಕುಡಿಯಲು ಯತ್ನ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments