Publish Date: Fri, 15 Dec 2017 (20:56 IST)
Updated Date: Fri, 15 Dec 2017 (20:58 IST)
ಹಸುವನ್ನು ಪತಿ ಮಾರಾಟ ಮಾಡಿದ್ದಕ್ಕೆ ಬೇಸರಗೊಂಡ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊರಟಗೆರೆ ತಾಲ್ಲೂಕಿನ ಗಟ್ಲಗೊಲ್ಲಹಳ್ಳಿಯಲ್ಲಿ ನಡೆದಿದೆ.
ಜೀವನಕ್ಕೆ ಆಧಾರವಾಗಿದ್ದ ಸೀಮೆ ಹಸುವನ್ನು ಪತಿ ಮಾರಾಟ ಮಾಡಿದ್ದಾನೆಂದು ದೇವರಾಜಮ್ಮ (26) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಜಮೀನಿನಲ್ಲಿರುವ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ದೇವರಾಜಮ್ಮ ಶವ ಮರದಲ್ಲಿ ನೇತಾಡುತ್ತಿರುವುದನ್ನು ಕಂಡ ಗ್ರಾಮಸ್ಥರು ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.