Webdunia - Bharat's app for daily news and videos

Install App

ತಾಯಿಯ ಪಕ್ಕ ಮಲಗಿದ್ದ ಮಗಳ ಬಾಯಿಮುಚ್ಚಿ ಕಾಮತೃಷೆ ತೀರಿಸಿಕೊಂಡ ಮಲತಂದೆ

Webdunia
ಶುಕ್ರವಾರ, 23 ಅಕ್ಟೋಬರ್ 2020 (08:52 IST)
ಮುಂಬೈ : 12 ವರ್ಷದ ಮಗಳ ಮೇಲೆ ಮಲತಂದೆಯೇ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಮುಂಬೈನಲ್ಲಿ ನಡೆದಿದೆ.

ಸಂತ್ರಸ್ತೆ ತನ್ನ ತಾಯಿಯ ಜೊತೆ ಮಲಗಿದ್ದಾಗ ಅಲ್ಲಿಗೆ ಬಂದ  ಮಲತಂದೆ ಬಾಲಕಿಯ ಬಾಯಿಯನ್ನು ಮುಚ್ಚಿ ಲೈಂಗಿಕ ದೌರ್ಜನ್ಯ  ಎಸಗಿದ್ದಾನೆ. ಬಳಿಕ ಮಗಳು ಅಳುತ್ತಿರುವ ಶಬ್ಧಕ್ಕೆ ಎಚ್ಚರಗೊಂಡು ತಾಯಿ ನೋಡಿದ್ದಾಗ ಆಕೆಯ ಮೈಮೇಲೆ ಕಚ್ಚಿದ ಗುರುತುಗಳು ಕಂಡುಬಂದಿವೆ. ಮಗಳು ತಾಯಿಯ ಬಳಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಈ ಬಗ್ಗೆ ತಾಯಿ ಪತಿಯನ್ನು ಕೇಳಿದಾಗ ಆತ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.

ಸಂತ್ರಸ್ತೆ ಮತ್ತು ತಾಯಿ ಈ ಬಗ್ಗೆ ಮಾಲ್ವಾನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ