Webdunia - Bharat's app for daily news and videos

Install App

SC/ST ಗೆ ಬಿಜೆಪಿ ಏನು ಮಾಡಿದೆ?

Webdunia
ಶನಿವಾರ, 11 ಮೇ 2019 (12:32 IST)
ಎಸ್.ಸಿ., ಎಸ್.ಟಿ ವರ್ಗಗಳಿಗೆ ಬಿಜೆಪಿ ಏನು ಮಾಡಿದೆ ಅಂತ ಹೇಳಲಿ. ಈ ಕುರಿತು ಬಹಿರಂಗ ಚರ್ಚೆಗೆ ಸಿದ್ಧ ಅಂತ ಮಾಜಿ ಸಿಎಂಗೆ, ಮಾಜಿ ಸಿಎಂ ಸವಾಲು ಹಾಕಿದ್ದಾರೆ.

ಬಿಜೆಪಿ ಎಸ್.ಸಿ., ಎಸ್.ಟಿ.ಗೆ ಏನು ಮಾಡಿದೆ ಎಂಬುದನ್ನು ಬಿ.ಎಸ್.ಯಡಿಯೂರಪ್ಪ ಹೇಳಬೇಕು. ಈ ಕುರಿತು ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಕೋಲಿ ಸಮಾಜವನ್ನು ಎಸ್.ಟಿ.ಗೆ ಶಿಫಾರಸ್ಸು ಮಾಡಿದ್ದು ನಾವು. ಆದ್ರೆ ನರೇಂದ್ರ ಮೋದಿ ಯಾಕೆ ಶಿಫಾರಸ್ಸು ಅಂಗೀಕರಿಸಿ ಎಸ್.ಟಿ. ಮಾಡಲಿಲ್ಲವೇಕೆ? ಎಂದು ಪ್ರಶ್ನೆ ಮಾಡಿದ್ದಾರೆ.

ಎಸ್.ಟಿ. ಗೆ ಸೇರ್ಪಡೆ ಮಾಡಿಸೋದಾಗಿ ಬಾಬುರಾವ್ ಚಿಂಚನಸೂರ ಹೇಳ್ತಾರೆ. ಚಿಂಚನಸೂರರನ್ನು ಸಚಿವರನ್ನಾಗಿಸಿದ್ದು ಕಾಂಗ್ರೆಸ್. ಆದ್ರೆ ಬಿಜೆಪಿ ಅವರು ಚಿಂಚನಸೂರಗೆ ತಮಟೆ ಹೊಡೆಯೋ ಕೆಲಸ ಕೊಟ್ಟಿದ್ದಾರೆ. ಗೊಂಡ ಸಮಾಜವನ್ನು ಎಸ್.ಟಿ.ಗೆ ಶಿಫಾರಸ್ಸು ಮಾಡಿದವರು ನಾವು. ಆದ್ರೆ ನರೇಂದ್ರ ಮೋದಿ ಅದನ್ನು ಪುರಸ್ಕರಿಸಿಲ್ಲ. ಹೀಗಿರಬೇಕಾದ್ರೆ ಬಿಜೆಪಿಯನ್ನೇಕೆ ಬೆಂಬಲಿಸುತ್ತೀರಿ ಎಂದು ಕೇಳಿದ್ರು.

ಏನೂ ಮಾಡದೇ ಮತ ಕೇಳಿಕೊಂಡು ಬರಲು ನಾಚಿಕೆಯಾಗಬೇಕು ಬಿಜೆಪಿಯವರಿಗೆ ಎಂದು ಸಿದ್ದರಾಮಯ್ಯ, ಕಲಬುರಗಿ ಜಿಲ್ಲೆಯ ಚಿಂಚೋಳಿಯ ಕೊಂಚವರಂ ಕಾಂಗ್ರೆಸ್  ಪ್ರಚಾರ ಸಭೆಯಲ್ಲಿ ದೂರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಜೊತೆ ಡಿಕೆ ಶಿವಕುಮಾರ್ ಮತ್ತೆ ಟೆಂಪಲ್ ರನ್: ಸಿಎಂ ಆಗೇ ಆಗ್ತೀರಿ ಬಿಡಿ ಸರ್ ಎಂದ ಜನ

Bengaluru Rains: ಬೆಂಗಳೂರಿನಲ್ಲಿ ಇದ್ದಕ್ಕಿದ್ದಂತೆ ಬಂದ ಗಾಳಿ, ಮಳೆಗೆ ಜನ ಕಕ್ಕಾಬಿಕ್ಕಿ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆ

ಅನರ್ಹ ಬಿಪಿಎಲ್‌ ಕಾರ್ಡ್‌ದಾರರಿಗೆ ಬಿಗ್ ಶಾಕ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಭುಗಿಲೆದ್ದ ಹಿಂಸಚಾರ, ನೇಪಾಳಕ್ಕೆ ಹೋಗಲು ಸಿದ್ದ ಎಂದ ಸಂತೋಷ್ ಲಾಡ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments