ದೇವಸ್ಥಾನಕ್ಕೆ 2 ಲಕ್ಷ ರೂ ದೇಣಿಗೆ ನೀಡಿದ ಭಿಕ್ಷುಕಿ...!

Webdunia
ಸೋಮವಾರ, 20 ನವೆಂಬರ್ 2017 (16:42 IST)
ಅಸಾಮಾನ್ಯ ಘಟನೆಯೊಂದರಲ್ಲಿ ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ಅಚ್ಚರಿ ಮೂಡಿಸಿದ್ದಾರೆ.
 
ಮೈಸೂರು ಅರಮನೆಯ ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ. 
 
ಎಂ.ವಿ.ಸೀತಾ ಹುಟ್ಟಿ ಬೆಳೆದಿದ್ದು ಶ್ರೀಮಂತರ ಮನೆಯಲ್ಲಿಯೇ ಆದರೆ, ಕುಟುಂಬದ ಸದಸ್ಯರು ವಂಚಿಸಿದ್ದರಿಂದ ಬೀದಿಪಾಲಾಗುವಂತಹ ಸ್ಥಿತಿ ಆಕೆಗೆ ಬಂದಿದೆ ಎಂದು ಆಕೆಯ ನೆರೆಹೊರೆಯವರು ಹೇಳುತ್ತಿರುವುದು ಕಂಡು ಬಂದಿದೆ.
 
ಆರಂಭದಲ್ಲಿ ಭಿಕ್ಷುಕಿ ಸೀತಾಳ ದೇಣಿಗೆ ಪಡೆಯಲು ದೇವಾಲಯದ ಅಡಳಿತ ಮಂಡಳಿ ತಿರಸ್ಕರಿಸಿತ್ತು. ಆದರೆ, ದೇವಾಲಯದ ನವೀಕರಣಕ್ಕಾಗಿ ನನ್ನ ಅಳಿಲು ಸೇವೆ ಎಂದು ಪರಿಗಣಿಸಿ ದೇಣಿಗೆ ಪಡೆಯುವಂತೆ ಮನವಿ ಮಾಡಿದಾಗ, ಅಡಳಿತ ಮಂಡಳಿ ಸ್ವೀಕರಿಸಿದೆ ಎಂದು ಮೂಲಗಳು ತಿಳಿಸಿವೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾನವ ಹಕ್ಕು ಉಲ್ಲಂಘನೆ ಸಾಬೀತು: ಬಾಂಗ್ಲಾ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಗಲ್ಲುಶಿಕ್ಷೆ ಪ್ರಕಟ

ಸೌದಿಯಲ್ಲಿ ಭೀಕರ ಅಪಘಾತ: ಮೆಕ್ಕಾ–ಮೇದಿನಾ ಯಾತ್ರೆಗೆ ತೆರಳಿದ್ದ ತೆಲಂಗಾಣದ 45 ಮಂದಿ ಸಜೀವ ದಹನ

ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್: ಖಾತೆ ಚೆಕ್ ಮಾಡಿಕೊಳ್ಳಿ

ಬೆಂಗಳೂರಿನಿಂದ ಮಂಗಳೂರಿಗೆ ಹಗಲು ಸಂಚರಿಸುವ ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಮುಂದಿನ ಸುದ್ದಿ
Show comments