Webdunia - Bharat's app for daily news and videos

Install App

ಸೆಟ್‌ನಲ್ಲಿ ರಶ್ಮಿಕಾ ನಡವಳಿಕೆಗೆ ಫಿದಾ ಆದ ವಿಕ್ಕಿ ಕೌಶಲ್, ಹೇಳಿದ್ದೇನು

Sampriya
ಮಂಗಳವಾರ, 23 ಜುಲೈ 2024 (18:43 IST)
Photo Courtesy X
ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತನ್ನ ಸರಳತೆ ಮೂಲಕ ನ್ಯಾಶನಲ್ ಕ್ರಶ್ ಆಗಿ, ಇಂದು ಭಾರತ ಚಿತ್ರರಂಗದಲ್ಲಿ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದಾರೆ. ಇದೀಗ ರಶ್ಮಿಕಾ ನಡವಳಿಕೆ ಬಗ್ಗೆ ಬಾಲಿವುಡ್ ನಟ ವಿಕ್ಕಿ ಕೌಶಲ್ ಅವರು ಕೊಂಡಾಡಿದ್ದಾರೆ.

ಈಚೆಗೆ ನಡೆದ ಸಂದರ್ಶನವೊಂದಲ್ಲಿ ವಿಕ್ಕಿ ಕೌಶಲ್ ಅವರು ರಶ್ಮಿಕಾ ಮಂದಣ್ಣ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಹಂಚಿಕೊಂಡರು. ವೀಡಿಯೊ ಸಂದೇಶದ ಮೂಲಕ ಅವರ ಸಂತೋಷಕರ ಆಶ್ಚರ್ಯವನ್ನು ವಿವರಿಸಿದರು. ಇವರಿಬ್ಬರು ಮುಂಬರುವ ಸಿನಿಮಾದಲ್ಲಿ  ಒಟ್ಟಾಗಿ ನಟಿಸುತ್ತಿದ್ದು, ಶೂಟಿಂಗ್ ವೇಳೆ ರಶ್ಮಿಕಾ ಅವರು ಧನಾತ್ಮಕ ಉಪಸ್ಥಿತಿ ಎಲ್ಲರನ್ನೂ ಖುಷಿಯಾಗಿರಿಸುತ್ತದೆ ಎಂದರು.

ತನ್ನ ನಗುವಿನೊಂದಿಗೆ ಎಲ್ಲರನ್ನೂ ಖುಷಿಯಾಗಿಡಲು ಪ್ರಯತ್ನಿಸುವ ರಶ್ಮಿಕಾ ಮಂದಣ್ಣ ಅವರು ಮನರಂಜನಾ ಜಗತ್ತಿನಲ್ಲಿ ತುಂಬಾನೇ ಒಳ್ಳೆಯ ಹೆಸರನ್ನು ಗಳಿಸಿದ್ದಾರೆ. ತಮ್ಮ ನಟನೆಯ ಮೂಲಕ ಇದೀಗ ಬಾಲಿವುಡ್ ಅಂಗಳದಲ್ಲಿ ಭಾರೀ ಬೇಡಿಕೆ ಪಡೆದುಕೊಂಡಿರುವ ರಶ್ಮಿಕಾ ಮಂದಣ್ಣ ಅವರು ತಮ್ಮ ಅಭಿಮಾನಿಗಳೊಂದಿಗೆ ಯಾವಾಗಲೂ ಖುಷಿಯಿಂದಲೇ ನಡೆಸಿಕೊಳ್ಳುತ್ತಾರೆ.

ರಶ್ಮಿಕಾ ಅವರು ಸಾರ್ವಜನಿಕವಾಗಿ ನಡೆದುಕೊಳ್ಳುವ ರೀತಿಗೆ ಅನೇಕ ಮಂದಿ ಫಿದಾ ಆಗಿದ್ದಾರೆ. ಇನ್ನೂ ರಶ್ಮಿಕಾ ಅವರು ಸೆಟ್‌ನಲ್ಲಿ ಇರುವ ರೀತಿಗೆ ಇದೀಗ ವಿಕ್ಕಿ ಕೌಶಲ್ ಅವರು ಮೆಚ್ಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments