ಯುವತಿಗೆ ಅಂಬ್ಯುಲೆನ್ಸ್ ನಲ್ಲೇ ನಡೆಯಿತು ಆ ನೀಚ ಕೆಲಸ

Webdunia
ಮಂಗಳವಾರ, 12 ನವೆಂಬರ್ 2019 (15:31 IST)
ಜೀವ ರಕ್ಷಕವಾಗಬೇಕಿದ್ದ ಅಂಬ್ಯುಲೆನ್ಸ್ ಯುವತಿಯೊಬ್ಬಳ ಜೀವವನ್ನು ಬಲಿಪಡೆದುಕೊಂಡಿದೆ.

ಚಿತ್ರದುರ್ಗದ ಸಿಂಗಪೂರ ಬಳಿ ಅಪಘಾತದಲ್ಲಿ ಪಲ್ಲವಿ  (18) ಸಾವನ್ನಪ್ಪಿದ್ದಾರೆ.

ಮೃತಳ ಸಂಬಂಧಿಕರು ಹಾಗೂ ಶಾಲಾ ವಿಧ್ಯಾರ್ಥಿಗಳಿಂದ ಘಟನೆ ಖಂಡಿಸಿ ಪ್ರತಿಭಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಿಂದ ಪ್ರತಿಭಟನಾ ಮೆರವಣಿಗೆ ಶುರುವಾಗಿ ಡಿಸಿ ಕಚೇರಿಗೆ ತಲುಪಿತು.  

ಕಂಪಳರಂಗ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಯಿತು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದ ಪಲ್ಲವಿಗೆ ಅಂಬ್ಯುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ್ದಾಳೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮೋಮೋಸ್ ಮಾರಿ ತಿಂಗಳಿಗೆ 31 ಲಕ್ಷ ಸಂಪಾದನೆ: ಬೆಂಗಳೂರಿನ ಬೀದಿ ಬದಿ ವ್ಯಾಪಾರಿ ಅಷ್ಟು ಫೇಮಸ್ ಅಂತೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments