ಮಧ್ಯರಾತ್ರಿ ಆ ದೇವಸ್ಥಾನದಲ್ಲಿ ಆಗಿದ್ದೇನು?

Webdunia
ಶುಕ್ರವಾರ, 5 ಜುಲೈ 2019 (17:56 IST)
ಎಲ್ಲರೂ ಮಲಗಿರುವ ಸಂದರ್ಭದಲ್ಲಿ ಮಧ್ಯರಾತ್ರಿ ಆ ದೇವಾಲಯದಲ್ಲಿ ನಡೆಯಬಾರದ ಅನಾಹುತ ನಡೆದುಹೋಗಿದೆ.

ದೇವಸ್ಥಾನವೊಂದರಲ್ಲಿ ದೇವರನ್ನು ಬಿಡದೇ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ದೇವಾಲಯದ ಬಾಗಿಲದ ಬೀಗ ಒಡೆದು ನುಗ್ಗಿದ ಕಳ್ಳರು ದೇವರ ಮೈಮೇಲಿದ್ದ ತಾಳಿ, ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಿದ್ದಾರೆ.

ತುಮಕೂರು ಜಿಲ್ಲೆಯ ಹಿರೇತೊಟ್ಲುಕೆರೆ ಸೋಮೇಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಮಧ್ಯರಾತ್ರಿ ದೇವಾಲಯದಲ್ಲಿ ನುಗ್ಗಿರುವ ಕಳ್ಳರು, ದೇವರ ಕೊರಳಲ್ಲಿದ್ದ 8 ಗ್ರಾಮ್ ಚಿನ್ನದ ತಾಳಿ ಸರ ಹಾಗೂ ಸೋಮೇಶ್ವರ ಉತ್ಸವ ಮೂರ್ತಿ ಮೈಮೇಲಿನ 5 ಬೆಳ್ಳಿಯ ಕರಡಿಗೆಗಳನ್ನು ಕಳ್ಳತನ ಮಾಡಿದ್ದಾರೆ.

ಕಾಣಿಕೆ ಪೆಟ್ಟಿಗೆಯನ್ನು ಒಡೆಯಲು ಯತ್ನಿಸಿ ವಿಫಲರಾಗಿದ್ದಾರೆ. ಪದೇ ಪದೇ ಕಳ್ಳತನ ಪ್ರಕರಣಗಳು ಮರುಕಳಿಸುತ್ತಿರುವುದರಿಂದ ಪೊಲೀಸ್ ಬೀಟ್ ಹೆಚ್ಚಿಸುವಂತೆ ಗ್ರಾಮಸ್ಥರು ಆಗ್ರಹ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ರಾಜಸ್ಥಾನದಲ್ಲಿ ತೀವ್ರಗೊಂಡ ಶೀತಗಾಳಿ, ಮನೆಯಿಂದ ಹೊರಬರಲು ಜನತೆ ಹಿಂದೇಟು

ಛತ್ತೀಸ್‌ಗಢ ಖದೀಮರ ಕೈಚಳಕ್ಕೆ ನಗರವೇ ಶಾಕ್‌, ಆಗಿದ್ದೇನು ಎಲ್ಲಿ

ಬಿಜೆ‍ಪಿ ಅಧ್ಯಕ್ಷರಾದ ಬಳಿಕ ಪ.ಬಂಗಾಳಕ್ಕೆ ಮೊದಲ ಭೇಟಿ ನೀಡಲಿರುವ ನಿತಿನ್ ನಬಿನ್

ಮುಂದಿನ ಸುದ್ದಿ
Show comments