Webdunia - Bharat's app for daily news and videos

Install App

ದಂಪತಿಯ ಜೋಡಿ ಕೊಲೆ ಕಾರಣ ಏನು?

Webdunia
ಭಾನುವಾರ, 4 ಆಗಸ್ಟ್ 2019 (17:15 IST)
ಪಕ್ಕದ ಮನೆಯಲ್ಲಿದ್ದ ದಂಪತಿಯನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಭೂಪನೊಬ್ಬ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಮಂಡ್ಯ ಜಿಲ್ಲೆಯ ರಾಯಸಮುದ್ರ ಗ್ರಾಮದಲ್ಲಿ ಗುಂಡೇಗೌಡ ಲಲಿತಮ್ಮ ದಂಪತಿ ಜೋಡಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನವಾಗಿದೆ.

ಮಂಡ್ಯ ಜಿಲ್ಲೆ  ಕೆ. ಆರ್. ಪೇಟೆ ತಾಲ್ಲೂಕಿನ ರಾಯಸಮುದ್ರ ಗ್ರಾಮದಲ್ಲಿ ಗುಂಡಣ್ಣ ಲಲಿತಮ್ಮ ದಂಪತಿಯನ್ನು ಹತ್ಯೆಮಾಡಿ ತಲೆಮರೆಸಿಕೊಂಡಿದ್ದ ಪಕ್ಕದ ಮನೆಯ ವಾಸಿಯೇ ಆದ ಬೋರೇಗೌಡರ ಮಗ ಯೋಗೇಶನನ್ನು 
ಕೆ.ಆರ್.ಪೇಟೆ ಪೋಲಿಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ವಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ತಲೆಗೆ ಮತ್ತು ಮುಖಕ್ಕೆ ಹೊಡೆದು ಹತ್ಯೆಮಾಡಿರುವುದಾಗಿ ಯೋಗೇಶ ಒಪ್ಪಿಕೊಂಡಿದ್ದಾರೆ ಎಂದು
ಮಂಡ್ಯ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ತಿಳಿಸಿದ್ದಾರೆ.

ಜೋಡಿಕೊಲೆ ಹತ್ಯೆ ಆರೋಪಿಯನ್ನು ಎಎಸ್ ಪಿ ಬಲರಾಮೇಗೌಡ, ಡಿವೈಎಸ್ ಪಿ ವಿಶ್ವನಾಥ ಅವರ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್, ಸಬ್ ಇನ್ಸ್ ಪೆಕ್ಟರ್ ಹೆಚ್.ಎಸ್.ವೆಂಕಟೇಶ್, ಅಪರಾಧ ಪತ್ತೆ ಸಿಬ್ಬಂದಿ ಹೆಚ್.ಪ್ರಕಾಶ್, ಬಿ.ಎಸ್.ಚಂದ್ರಶೇಖರ್, ಬಸವರಾಜು, ಪ್ರಶಾಂತಕುಮಾರ್, ರಘು, ಗುರುಪ್ರಸಾದ್, ಚಾಲಕರಾದ ಮಂಜುನಾಥ ಮತ್ತು  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಸ್ಕ್‌ಮ್ಯಾನ್‌ ಬಂಧನ, ಸುಜಾತಾ ತಪ್ಪೊಪ್ಪಿಗೆ, ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

ಮಾಸ್ಕ್ ಮ್ಯಾನ್ ಚಿನಯ್ಯ ಸಿಕ್ಕಿಬಿದ್ದಿದ್ದು ಹೇಗೆ, ಪ್ರಣಬ್ ಮೊಹಂತಿ ಎದುರು ಏನಾಗಿತ್ತು ನೋಡಿ

ಧರ್ಮಸ್ಥಳ ಬುರುಡೆ ರಹಸ್ಯ: ಮಾಸ್ಕ್‌ಮ್ಯಾನ್ ಚಿನ್ನಯ್ಯ ಎಸ್‌ಐಟಿ ಕಸ್ಟಡಿಗೆ

ಧರ್ಮಸ್ಥಳದ ಷಡ್ಯಂತ್ರ ಹಿಂದೆ ಯಾರಿದ್ದಾರೆ ಎಂದು ತನಿಖೆಯಾಗಬೇಕು: ಬಿವೈ ವಿಜಯೇಂದ್ರ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪಿ ಮನೆಯಲ್ಲಿ ಕಂತೆ ಕಂತೆ ಹಣ: ಅರೆಸ್ಟ್

ಮುಂದಿನ ಸುದ್ದಿ
Show comments