ಮುಸ್ಲಿಂರ ಪವಿತ್ರ ಯಾತ್ರಾ ಸ್ಥಳದಲ್ಲಿ ಕಾಣಿಸಿಕೊಂಡಿದ್ದೇನು? ಶಾಕಿಂಗ್

Webdunia
ಭಾನುವಾರ, 19 ಮೇ 2019 (13:56 IST)
ಮುಸ್ಲಿಂರ ಪವಿತ್ರ ಯಾತ್ರಾ ಸ್ಥಳದಲ್ಲಿ ಕಾಣಿಸಿಕೊಂಡಿರುವುದನ್ನು ನೋಡಿ ಜನರು ಜೀವ ಭಯದಲ್ಲಿದ್ದಾರೆ.

ಚಿಕ್ಕಬಳ್ಳಾಪುರದ ಮುರಗಮಲ್ಲ ಕ್ಷೇತ್ರದಲ್ಲಿ ಚಿರತೆ ಪ್ರತ್ಯಕ್ಷ ವಾಗಿವೆ. ಮುಸ್ಲಿಂರ ಪವಿತ್ರಾ ಯಾತ್ರಾ ಸ್ಥಳ ಮುರಗಮಲ್ಲ ನಲ್ಲಿ ಚಿರತೆ ಚಲನವಲನ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ.  

ಚಿರತೆಯನ್ನು ಮೊಬೈಲ್ ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ ಯುವಕರು. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಮುರಗಮಲ್ಲನಲ್ಲಿ ಈ ಘಟನೆ ನಡೆದಿದೆ. ಚಿರತೆಯನ್ನು ಕಂಡ ಯತ್ರಾರ್ಥಿಗಳು ಭಯಭೀತರಾಗಿದ್ದಾರೆ.

ಮುರಗಮಲ್ಲ ಬೆಟ್ಟದಲ್ಲಿ ಕಾಣಿಸಿಕೊಂಡ ಚಿರತೆ ಕಂಡು ಜೀವಭಯದಲ್ಲಿ ಸ್ಥಳೀಯರಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ  ಪರಿಶೀಲನೆ‌ ನಡೆಸಿದ್ದಾರೆ. ಸುತ್ತಮುತ್ತಲಿನ ಗ್ರಾಮಸ್ಥರು ಎಚ್ಚರವಹಿಸುವಂತೆ ಮನವಿ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments