ಕಳ್ಳರ ಕೈಚಳಕಕ್ಕೆ ಹೋಗಿದ್ದೇನು?

Webdunia
ಶುಕ್ರವಾರ, 26 ಏಪ್ರಿಲ್ 2019 (14:47 IST)
ಕಳ್ಳರು ತಮ್ಮ ಕೈಚಳಕ ತೋರಿ ವ್ಯಾಪಾರಿಯೊಬ್ಬರಿಗೆ ಭಾರಿ ಪ್ರಮಾಣದಲ್ಲಿ ನಷ್ಟ ಉಂಟುಮಾಡಿದ್ದಾರೆ.

ಅಂಗಡಿಯೊಂದರ ಶೆಲ್ಟರ್ ಮುರಿದು ಕಳ್ಳರ ಕೈಚಳಕ ತೋರಿದ್ದಾರೆ.

ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ವೆಂಕಟೇಶ್ವರ ಟಾಕೀಸ್ ಬಳಿ ಘಟನೆ ನಡೆದಿದೆ.

ಸಿಮೆಂಟ್ ಗೋಡನ್ ಶೆಲ್ಟರ್ ಮುರಿದು ಕಳ್ಳತನ ಮಾಡಿರೋ ಕಳ್ಳರು 1 ಲಕ್ಷ ನಗದು, 100 ಕೆಜಿ ಬೈಂಡಿಂಗ್ ತಂತಿ  ಕದ್ದೊಯ್ದಿದ್ದಾರೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಧರ್ಮಸ್ಥಳ ಪ್ರಕರಣದ ಸೂತ್ರಧಾರಿಗಳು ಸಿಎಂ ಸುತ್ತ ಇದ್ದಾರೆ: ಬಿವೈ ವಿಜಯೇಂದ್ರ

ಬೆದರಿಕೆಯಾಗಿರುವ ಬಜರಂಗದಳವನ್ನು ನಿಷೇಧಿಸಬೇಕು: ಬಿಕೆ ಹರಿಪ್ರಸಾದ್ ಒತ್ತಾಯ

ವಿಪಕ್ಷ ನಾಯಕರು ಮಾತನಾಡುವಾಗ ಅದನ್ನು ಕೇಳುವ ವ್ಯವಧಾನವೂ ಇಲ್ಲ: ಬಿವೈ ವಿಜಯೇಂದ್ರ

UNESCO ಪಟ್ಟಿಗೆ ಸೇರ್ಪಡೆಗೊಂಡ ದೀಪಾವಳಿ, ಸಂತಸ ಹಂಚಿಕೊಂಡ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments